ತೀರ್ಥಹಳ್ಳಿ :- ತೀರ್ಥಹಳ್ಳಿಯಲ್ಲಿ ಪೊಲೀಸ್ ಸಹೋದರಿಯರಿಂದ ವಿಶಿಷ್ಟವಾಗಿ ರಕ್ಷಾ ಬಂಧನ ಆಚರಣೆ…
ಸೋದರ, ಸೋದರಿಯರ ನಡುವಿನ ಬಾಂಧವ್ಯದ ಮಹತ್ವ ಸಾರುವ ರಕ್ಷಾಬಂಧನ ಹಬ್ಬ, ನಾಡಿನೆಲ್ಲೆಡೆ ಸಂಭ್ರಮದಿಂದ ಆಚರಣೆಯಾಗುತ್ತಿದೆ.
ಗೃಹಸಚಿವ ಆರಗ ಜ್ಞಾನೇಂದ್ರ ಅವರಿಗೆ ಮಹಿಳಾ ಪೊಲೀಸ್ ಸಿಬ್ಬಂದಿಗಳು ಬುಧವಾರ ಬೆಂಗಳೂರಿನಲ್ಲಿ ರಾಖಿ ಕಟ್ಟುವ ಮೂಲಕ ರಕ್ಷಾಬಂಧನದ ಶುಭಾಷಯ ಕೋರಿದರು. ಮಹಿಳಾ ಸಿಬ್ಬಂದಿಗೆ ಗೃಹಸಚಿವರು ಸಿಹಿ ಹಂಚಿ ಶುಭ ಹಾರೈಸಿದರು.
ಓಂಕಾರ ಎಸ್. ವಿ. ತಾಳಗುಪ್ಪ….
ರಘುರಾಜ್ ಹೆಚ್. ಕೆ…9449553305…