Home ರಾಜ್ಯಆಗಸ್ಟ್ 12ರಂದು ಬಸವ ಸಮಿತಿ ಸಭಾಂಗಣದಲ್ಲಿ ಹೃದಯವಾಹಿನಿ ಕರ್ನಾಟಕ ಮತ್ತು ಬೃಹತ್ ಬೆಂಗಳೂರು ಮಹಾನಗರಪಾಲಿಕೆ ಅದಿಕಾರಿಗಳ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಂಟಿ ಆಶ್ರಯದಲ್ಲಿ 15ನೇ ರಾಷ್ಟ್ರೀಯ ಕನ್ನಡ ಸಂಸ್ಕತಿ ಸಮ್ಮೇಳನ ಆಯೋಜನೆ..!!!!

ಆಗಸ್ಟ್ 12ರಂದು ಬಸವ ಸಮಿತಿ ಸಭಾಂಗಣದಲ್ಲಿ ಹೃದಯವಾಹಿನಿ ಕರ್ನಾಟಕ ಮತ್ತು ಬೃಹತ್ ಬೆಂಗಳೂರು ಮಹಾನಗರಪಾಲಿಕೆ ಅದಿಕಾರಿಗಳ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಂಟಿ ಆಶ್ರಯದಲ್ಲಿ 15ನೇ ರಾಷ್ಟ್ರೀಯ ಕನ್ನಡ ಸಂಸ್ಕತಿ ಸಮ್ಮೇಳನ ಆಯೋಜನೆ..!!!!

by EDITOR NEWS WARRIORS
2 comments

ಬೆಂಗಳೂರು : ಆಗಸ್ಟ್ 12ರಂದು ಬಸವ ಸಮಿತಿ ಸಭಾಂಗಣದಲ್ಲಿ ಹೃದಯವಾಹಿನಿ ಕರ್ನಾಟಕ ಮತ್ತು ಬೃಹತ್ ಬೆಂಗಳೂರು ಮಹಾನಗರಪಾಲಿಕೆ ಅದಿಕಾರಿಗಳ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಂಟಿ ಆಶ್ರಯದಲ್ಲಿ 15ನೇ ರಾಷ್ಟ್ರೀಯ ಕನ್ನಡ ಸಂಸ್ಕತಿ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಇದರ ಸಮಾರೋಪ ಸಮಾರಂಭದಲ್ಲಿ ಕೃಷಿ ಇಲಾಖೆಯ ಅಧಿಕಾರಿ ಡಾ. ನೂರ್ ಸಮದ್ ಅಬ್ಬಲಗೆರೆ ಶಿವಮೊಗ್ಗ ಅವರು ಪ್ರಜಾವಾಣಿ ಪತ್ರಿಕೆಯಲ್ಲಿ ಕೀಟ ಪ್ರಪಂಚ ಅಂಕಣಕ್ಕೆ ಬರೆದ 100 ಅಂಕಣಗಳ “ವಿಸ್ಮಯ ಕೀಟ ಪ್ರಪಂಚ-೧” ಕೃತಿಯನ್ನು ಸಾರ್ವಜನಿಕ ಗ್ರಂಥಾಲಯಗಳ ನಿರ್ದೇಶಕ ಡಾ. ಸತೀಶ್ ಕುಮಾರ್ ಹೊಸಮನಿ ಲೋಕಾರ್ಪಣೆ ಮಾಡಿದರು. ವೇದಿಕೆಯಲ್ಲಿ ಸಮ್ಮೇಳನದ ಸರ್ವಾಧ್ಯಕ್ಷ ರಾದ ಡಾ ಅಶೋಕ್ ನರೋಡೆ, ಜನಪದ ಗಾಯಕ ಗೋ.ನಾ. ಸ್ವಾಮಿ, ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮೃತ್ ರಾಜ್, ಬಿ.ಬಿ.ಎಂ.ಪಿ. ಅಧಿಕಾರಿ ಮುರಳಿಧರ್ ಕೆ., ನಿವೃತ್ತ ಪೋಲೀಸ್ ಅಧಿಕಾರಿ ಶಂಕರ್ ಬಿದರಿ, ಹೃದಯವಾಹಿನಿ – ಕರ್ನಾಟಕ ಅಧ್ಯಕ್ಷ . ಕೆ.ಪಿ. ಮಂಜುನಾಥ್ ಸಾಗರ್, ಲೇಖಕ ಡಾ ನೂರ್ ಸಮದ್ ಅಬ್ಬಲಗೆರೆ, ಬಿ.ಬಿ.ಎಂ.ಪಿ. ವೈದ್ಯಾಧಿಕಾರಿ ಸವಿತಾ ಹಾಗೂ‌ ಮತ್ತಿತರರು ಉಪಸ್ಥಿತರಿದ್ದರು.

Related Articles

2 comments

GeorgeZew July 20, 2025 - 7:53 am

Looking for the best haircut in town? MenSpire delivers tailored precision cuts, expert grooming, and a luxe vibe. Book now for a refined, confidence-boosting transformation.

Reply
mitolyn reviews January 26, 2026 - 10:39 pm

**mitolyn reviews**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...