Home ರಾಜ್ಯಕರ್ತವ್ಯ ದುರುಪಯೋಗ ಮಾಡಿಕೊಂಡ ಅರಣ್ಯ ಇಲಾಖೆಯ ತನಿಖಾ ಠಾಣಾ ಅಧಿಕಾರಿ ಲಂಚಕ್ಕಾಗಿ ಬೇಡಿಕೆ ..!!ನೀಡದಿದ್ದರೆ ಗನ್ ಬಳಸಿ ಸುಟ್ಟುಬಿಡುವುದಾಗಿ ಬೆದರಿಕೆ..!!!! ವಿಡಿಯೋ ಇದೆ..!!

ಕರ್ತವ್ಯ ದುರುಪಯೋಗ ಮಾಡಿಕೊಂಡ ಅರಣ್ಯ ಇಲಾಖೆಯ ತನಿಖಾ ಠಾಣಾ ಅಧಿಕಾರಿ ಲಂಚಕ್ಕಾಗಿ ಬೇಡಿಕೆ ..!!ನೀಡದಿದ್ದರೆ ಗನ್ ಬಳಸಿ ಸುಟ್ಟುಬಿಡುವುದಾಗಿ ಬೆದರಿಕೆ..!!!! ವಿಡಿಯೋ ಇದೆ..!!

by EDITOR NEWS WARRIORS
1 comment

ಕರ್ನಾಟಕ :- ಕರ್ನಾಟಕ ಮತ್ತು ತಮಿಳುನಾಡು ಗಡಿ ಭಾಗದ ಪಾಲರ್ ಎಂಬಲ್ಲಿರುವ ಅರಣ್ಯ ತನಿಖಾ ಠಾಣಾ ಅಧಿಕಾರಿಯ ಕರ್ತವ್ಯ ಲೋಪ, ಅಧಿಕಾರ ದುರುಪಯೋಗದಿಂದ ಲಾರಿ ಚಾಲಕರ ಮೇಲೆ ಲಂಚಕ್ಕಾಗಿ ಬೇಡಿಕೆ ನೀಡುತ್ತಾ, ಲಾರಿ ಚಾಲಕ 30 ರೂ ನೀಡಿದ್ದೇನೆ ಅಂತಾ ಹೇಳುತ್ತಿರುವಾಗ ಹೆಚ್ಚಿನ ಮೊತ್ತದ ಲಂಚಕ್ಕೆ ಬೇಡಿಕೆ ಒಡ್ದುತ್ತಿರುವ ಈ ಭ್ರಷ್ಟ ಅರಣ್ಯ ಇಲಾಖೆಯ ಅಧಿಕಾರಿ, ನೀಡದಿದ್ದರೇ ಗನ್ ಬಳಸಿ ಸುಟ್ಟು ಹಾಕುವುದಾಗಿ ಬೆದರಿಕೆ ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದೂ, ಇಂತಹ ಭ್ರಷ್ಟ ಅಧಿಕಾರಿಗಳ ವಿರುದ್ಧ ಕೂಡಲೇ ಸರ್ಕಾರ ಕರ್ತವ್ಯದಿಂದ ವಜಾ ಮಾಡುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ……

.ಓಂಕಾರ ಎಸ್. ವಿ. ತಾಳಗುಪ್ಪ

ರಘುರಾಜ್ ಹೆಚ್.ಕೆ… 9449553305..

Related Articles

1 comment

GeorgeZew July 20, 2025 - 2:12 pm Reply

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!