


ರಾಜ್ಯದಲ್ಲಿ ಒಕ್ಕಲಿಗರ ಅಭಿವೃದ್ಧಿ ನಿಗಮ ವನ್ನು ಸ್ಥಾಪಿಸಿ, ನಿಗಮಕ್ಕೆ ರೂ.500.00 ಕೋಟಿ ಅನುದಾನ ಘೋಷಣೆ ಮಾಡಿದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ರವರಿಗೆ ಗೌರವಪೂರ್ವಕ ನಮನ ಗಳನ್ನು ಸಲ್ಲಿಸಿ ಹಾಗೂ ಇದಕ್ಕೆ ಕಾರಣಕರ್ತರಾದ ಸಂಸದ ಬಿಎಸ್ವೈ ಪುತ್ರರಾದ ಸಂಸದ ಬಿವೈ ರಾಘವೇಂದ್ರ ಅವರಿಗೆ ಇಂದು ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ವತಿಯಿಂದ ಸನ್ಮಾನಿಸಿ,ಅಭಿನಂದನೆ ಸಲ್ಲಿಸಲಾಯಿತು. ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಚೇತನ್, ನಗರಾಧ್ಯಕ್ಷ ಎಸ್. ಕೆ. ರಾಘವೇಂದ್ರ, ಜಿಲ್ಲಾ ಪ್ರದಾನ ಕಾರ್ಯದರ್ಶಿ ರಘು, ನಗರ ಪ್ರದಾನ ಕಾರ್ಯದರ್ಶಿ ಗುರುರಾಜ್, ನಗರ ಉಪಾಧ್ಯಕ್ಷ ಪ್ರಶಾಂತ್ ಸಿದ್ದರಹಳ್ಳಿ. ಮತ್ತು ಯುವ ವೇದಿಕೆ ಮುಖಂಡರು ಉಪಸ್ಥಿತರಿದ್ದರು…..
ವರದಿ …ರಘುರಾಜ್ ಹೆಚ್. ಕೆ…
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ….9449553305…