Home ರಾಜ್ಯರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿ ಕರ್ನಾಟಕ..(ರಿ)ಗೆ ಅರುಣ್ ಕುಮಾರ್ ಆರ್, ಬಿ(“ಅರುಣ್ ಶಿವಮೊಗ್ಗ”)ಅವಿರೋಧ ಆಯ್ಕೆ..!!!!

ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿ ಕರ್ನಾಟಕ..(ರಿ)ಗೆ ಅರುಣ್ ಕುಮಾರ್ ಆರ್, ಬಿ(“ಅರುಣ್ ಶಿವಮೊಗ್ಗ”)ಅವಿರೋಧ ಆಯ್ಕೆ..!!!!

by EDITOR NEWS WARRIORS
0 comments

ಬೆಂಗಳೂರು : ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಮಸ್ಯೆಗಳ ಬಗ್ಗೆ ,ಕುಂದುಕೊರತೆಗಳ ಬಗ್ಗೆ, ರಚಿಸಲಾಗಿರುವ ಹಿತ ರಕ್ಷಣಾ ಸಮಿತಿಗೆ ನೂತನ ರಾಜ್ಯಾಧ್ಯಕ್ಷರಾಗಿ ಅರುಣ್ ಕುಮಾರ್ ಆರ್ ಬಿ (ಅರುಣ್ ಶಿವಮೊಗ್ಗ) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ದಿನಾಂಕ 24/7/2022 ರಂದು ಸಮಿತಿಯ ಗೌರವಾಧ್ಯಕ್ಷರು ಹಾಗೂ ಹಿರಿಯ ವಿಧಾನ ಪರಿಷತ್ತಿನ ಸದಸ್ಯರು ಆದಂತಹ ಆಯನೂರು ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ಗೌರವ ಉಪಾಧ್ಯಕ್ಷರುಗಳು ಹಾಗೂ ವಿಧಾನ ಪರಿಷತ್ತಿನ ಸದಸ್ಯರುಗಳ ಸಹಮತದೊಂದಿಗೆ ಸಮಿತಿಯ ರಾಜ್ಯ ಕಾರ್ಯಧ್ಯಕ್ಷರಾದ ಸಿ ಕೆ ಪಾಟೀಲರು, ಮತ್ತು ವಿವಿಧ ಜಿಲ್ಲೆಗಳ ರಾಜ್ಯ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ…

ನೂತನವಾಗಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀಯುತ ಅರುಣ್ ಕುಮಾರ್ ಅವರಿಗೆ ಒಳ್ಳೆದಾಗಲಿ ಎಂದು ನ್ಯೂಸ್ ವಾರಿಯರ್ಸ್ ಪತ್ರಿಕೆ ತಂಡ ಬಯಸುತ್ತದೆ…

ರಘುರಾಜ್ ಹೆಚ್.ಕೆ…9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...