Home ರಾಜ್ಯಮೀಡಿಯಾ ಹೌಸ್‌ “”ಕಾರ್ಯನಿರತ ಪತ್ರಕರ್ತ ಸಂಘ””ದಲ್ಲಿ ನಾಳೆ ಪತ್ರಕರ್ತರಿಗೆ ಬೂಸ್ಟರ್ ಡೋಸ್ ಲಸಿಕೆ ‌‌..!!ಪ್ರತಿಯೊಬ್ಬ ಪತ್ರಕರ್ತರು ಇದರ ಉಪಯೋಗ ಪಡೆದುಕೊಳ್ಳಿ..!!!!

ಮೀಡಿಯಾ ಹೌಸ್‌ “”ಕಾರ್ಯನಿರತ ಪತ್ರಕರ್ತ ಸಂಘ””ದಲ್ಲಿ ನಾಳೆ ಪತ್ರಕರ್ತರಿಗೆ ಬೂಸ್ಟರ್ ಡೋಸ್ ಲಸಿಕೆ ‌‌..!!ಪ್ರತಿಯೊಬ್ಬ ಪತ್ರಕರ್ತರು ಇದರ ಉಪಯೋಗ ಪಡೆದುಕೊಳ್ಳಿ..!!!!

by EDITOR NEWS WARRIORS
0 comments
    ಶಿವಮೊಗ್ಗ :- ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ ಸೆ.14ರ ನಾಳೆ ಬೆಳಿಗ್ಗೆ 10.30ಕ್ಕೆ  ಸಿಟಿಕ್ಲಬ್ ಪಕ್ಕದ  ಮೀಡಿಯಾ ಹೌಸ್‌ನಲ್ಲಿ ಕರೋನಾ ಬೂಸ್ಟರ್ ಡೋಸ್ ಲಸಿಕೆ ಹಾಕುವ ಕಾರ್ಯಕ್ರಮವನ್ನು ಆರೋಗ್ಯ ಇಲಾಖೆ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗಿದೆ. 

ಮೇಯರ್ ಸುನೀತಾ ಅಣ್ಣಪ್ಪ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡುವರು, ಸಂಘದ ಜಿಲ್ಲಾಧ್ಯಕ್ಷ  ಕೆ.ವಿ. ಶಿವಕುಮಾರ್ ಹಾಗೂ  ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ,ಉಪಸ್ಥಿತರಿರುವರು.

 ಮಧ್ಯಾಹ್ನ 12.30ರವರೆಗೆ ಲಸಿಕಾ ಕಾರ್ಯಕ್ರಮ ನಡೆಯಲಿದೆ. ಕೋವ್ಯಾಕ್ಸಿನ್ ಮತ್ತು ಕೋವಿಶಿಲ್ಡ್ ಎರಡೂ ಲಸಿಕೆ ಲಭ್ಯವಿರುವುದು.

 ಬೂಸ್ಟರ್ ಡೋಸ್ ನೀಡಲು ಮೊದಲ 2 ಕರೋನ ಲಸಿಕೆ ಹಾಕಿಸಿರಬೇಕು ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ತರಬೇಕು.

ನಗರದ ಪತ್ರಕರ್ತರು, ಪತ್ರಿಕಾ ಕಚೇರಿ ಸಿಬ್ಬಂದಿಗಳು ಈ ಬೂಸ್ಟರ್ ಡೋಸ್ ಲಸಿಕಾ ಕಾರ್ಯಕ್ರಮದ ಸದುಪಯೋಗ ಪಡೆಯುವಂತೆ ಸಂಘದ ಪ್ರಧಾನ ಕಾರ್ಯದರ್ಶಿ ವಿ.ಟಿ. ಅರುಣ್ ಕೋರಿದ್ದಾರೆ.

ರಘುರಾಜ್ ಹೆಚ್.ಕೆ…9449553305….

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...