Home ರಾಜ್ಯಶಿಕಾರಿಪುರ ತಾಲೂಕಿನ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ..!!! ಸಭೆಯಲ್ಲಿ ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳ ಉಪಸ್ಥಿತಿ..!!!!

ಶಿಕಾರಿಪುರ ತಾಲೂಕಿನ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ..!!! ಸಭೆಯಲ್ಲಿ ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳ ಉಪಸ್ಥಿತಿ..!!!!

by EDITOR NEWS WARRIORS
2 comments

ಶಿಕಾರಿಪುರ ತಾಲೂಕಿನ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ಸಂಸದರಾದ ಬಿ. ವೈ ರಾಘವೇಂದ್ರ ಅವರ ಅಧ್ಯಕ್ಷತೆಯಲ್ಲಿ ಕಂದಾಯ, ಬಗರ್ ಹುಕುಂ, ಸಾರ್ವಜನಿಕರಿಗೆ ಮಾಶಾಸನ, ಕೋವಿಡ್ ಪರಿಹಾರ, ಮಳೆಹಾನಿ, ಬೆಳೆಹಾನಿ,ಸರ್ವೇ ವಿಷಯಗಳ ಬಗ್ಗೆ ಚರ್ಚಿಸಿ ಶೀಘ್ರವಾಗಿ ಇರುವ ಸಮಸ್ಯೆಯನ್ನು ಬಗೆಹರಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಲಂಚ ತೆಗೆದುಕೊಳ್ಳುವ ಅಧಿಕಾರಿಗಳ ವಿರುದ್ಧ ಗರಂ ಆದ ಸಂಸದ ಬಿ ವೈ ರಾಘವೇಂದ್ರ :

ತಾಲೂಕಿನ ಅಭಿವೃದ್ಧಿಗೋಸ್ಕರ ಕೋಟಿಗಟ್ಟಲೆ ಅನುದಾನ ತಂದರು ಸಮರ್ಪಕವಾಗಿ ಜಾರಿಯಾಗುತ್ತಿಲ್ಲ ಕೆಲವು ಅಧಿಕಾರಿಗಳು ಲಂಚಕ್ಕಾಗಿ ಬಾಯಿ ತೆರೆದು ಕುಳಿತಿರುವುದು ನಮ್ಮ ಗಮನಕ್ಕೆ ಇದು ಇಲ್ಲಿಗೆ ಲಂಚ ತೆಗೆದುಕೊಳ್ಳುವ ಮನಸ್ಥಿತಿ ಇರುವವರು ದಯವಿಟ್ಟು ಔಗ ಖಾಲಿ ಮಾಡಿ ನಮಗೆ ನಿಮ್ಮ ಅವಶ್ಯಕತೆ ಇಲ್ಲ. ಕೆಲವು ವಿಲೇಜ್ ಅಕೌಂಟೆಂಟ್ ಗಳು ಸ್ಥಳದಲ್ಲಿದ್ದು ಕಾರ್ಯ ನಿರ್ವಹಿಸುತ್ತಿಲ್ಲ ಮನೆಯಲ್ಲಿ ಇದ್ದುಕೊಂಡೇ ಸುಳ್ಳು ಹೇಳುತ್ತಿದ್ದಾರೆ. ಬಡವರು ಅನಕ್ಷರಸ್ಥರು ಅವರ ಕೆಲಸ ಮಾಡಿಕೊಡಿ ಅವರಿಂದ ಏನು ನಿರೀಕ್ಷಿಸಬೇಡಿ 500 /1000 ಕ್ಕೋಸ್ಕರ ಕೈ ಚಾಚಾಬೇಡಿ ಎಂದು ಖಡಕ್ಕಾಗಿ ವಾರ್ನಿಂಗ್ ನೀಡಿದರು..

ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಸೆಲ್ವಮಣಿ ಅವರು, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ ಎಸ್ ಗುರುಮೂರ್ತಿ, ಸಾಗರ ಉಪ ವಿಭಾಗಧಿಕಾರಿ ಪಲ್ಲವಿ,
ತಹಶೀಲ್ದಾರ್ ಕವಿರಾಜ್, ಪರಮೇಶ್, ಕಂದಾಯ ಇಲಾಖೆಯ ಸಿಬ್ಬಂದಿಗಳು, ಗ್ರಾಮ ಲೆಕ್ಕಿಗರು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.

ರಘುರಾಜ್ ಹೆಚ್.ಕೆ…9449553305….

Related Articles

2 comments

GeorgeZew July 21, 2025 - 1:08 am Reply
mitolyn official January 26, 2026 - 6:05 pm

**mitolyn official**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...