Home ರಾಜ್ಯಸರ್ಕಾರಿ ಪ್ರಥಮದರ್ಜೆ ಕಾಲೇಜು ಶಿಕಾರಿಪುರದಲ್ಲಿ ವಿವಿಧ ಚಟುವಟಿಕೆಗಳ ಸಮಾರೋಪ‌ ಸಮಾರಂಭ..!!!

ಸರ್ಕಾರಿ ಪ್ರಥಮದರ್ಜೆ ಕಾಲೇಜು ಶಿಕಾರಿಪುರದಲ್ಲಿ ವಿವಿಧ ಚಟುವಟಿಕೆಗಳ ಸಮಾರೋಪ‌ ಸಮಾರಂಭ..!!!

by EDITOR NEWS WARRIORS
1 comment

ಶಿಕಾರಿಪುರ: ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜು ಶಿಕಾರಿಪುರದಲ್ಲಿ ವಿವಿಧ ಚಟುವಟಿಕೆಗಳ ಸಮಾರೋಪ‌ ಸಮಾರಂಭ ನಡೆಯಿತು.


ಮುಖ್ಯ ಅತಿಥಿಗಳಾಗಿ ಕಾಲೇಜು‌ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾದ ಪ್ರೊ. ರಾಜಶೇಖರ ಹೆಬ್ಬಾರ್ ಭಾಗವಹಿಸಿದ್ದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಶೇಖರ ರವರು ವಹಿಸಿದ್ದರು.
ಕಾರ್ಯಕ್ರಮದಲ್ಲಿ IQAC ಸಂಚಾಲಕರಾದ ಡಾ.ಅಶ್ವಿನಿ ಹೆಚ್ ಬಿದರಳ್ಳಿ.
ವಿದ್ಯಾರ್ಥಿ ಕ್ಷೇಮಾದಿಕಾರಿಗಳಾದ ಆರ್, ಕೆ ವಿನಯ್ .
ದೈಹಿಕ‌ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಅನಿಲ್ ಕುಮಾರ್ ಎ, ಬಿ ಹಾಗೂ ವಿವಿಧ ವಿಭಾಗದ ಸಂಚಾಲಕರು ಭಾಗವಹಿಸಿದ್ದರು.


ವಿವಿದ ಚಟುವಟಿಕೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ, ಕ್ರೀಡಾ ವಿಭಾಗದ ಸಾಧಕರಿಗೆ ನಗದು ಪುರಸ್ಕಾರ ಹಾಗೂ ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು.

ರಘುರಾಜ್ ಹೆಚ್‌. ಕೆ…9449553305….

Related Articles

1 comment

GeorgeZew July 20, 2025 - 5:00 pm

Discover the best barbershop experience in the CBD: MenSpire blends contemporary flair with traditional craftsmanship. Friendly pros, clean ambiance—your style, redefined.

Reply

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!