Home ರಾಜ್ಯಜೋಗಬಳಿ KSRTC BUS ಹಾಗೂ ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ..!!! ವಡನ್ ಬೈಲ್ “ಪದ್ಮಾವತಿ ದೇವಾಲಯದ” ಧರ್ಮದರ್ಶಿ ಪ್ರಣಾಪಾಯದಿಂದ ಪಾರು ಧರ್ಮದರ್ಶಿ ಸಹೋದರ ಸಾವು..!!!

ಜೋಗಬಳಿ KSRTC BUS ಹಾಗೂ ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ..!!! ವಡನ್ ಬೈಲ್ “ಪದ್ಮಾವತಿ ದೇವಾಲಯದ” ಧರ್ಮದರ್ಶಿ ಪ್ರಣಾಪಾಯದಿಂದ ಪಾರು ಧರ್ಮದರ್ಶಿ ಸಹೋದರ ಸಾವು..!!!

by EDITOR NEWS WARRIORS
0 comments

ಜೋಗ :- ಶಿವಮೊಗ್ಗ ಜಿಲ್ಲಾ ಸಾಗರ ತಾಲ್ಲೂಕು ಜೋಗ ಬಳಿ ಜೋಗ ಪೊಲೀಸ್ ಠಾಣಾ ಸರಹದ್ದಿನಲ್ಲಿ ಚಿಕ್ಕಮಂಗಳೂರು ದಿಂದ ಕಾರವಾರಕ್ಕೆ ಹೊರಟ ಸರ್ಕಾರಿ ಬಸ್ ಹಾಗೂ ವಡನ್ ಬೈಲ್ ಪದ್ಮಾವತಿ ದೇವಾಲಯದ ಧರ್ಮಧರ್ಶಿ ಹಾಗೂ ಸಹೋದರ ಚಲಿಸುತ್ತಿದ್ದ ಮಾರುತಿ ಓಮ್ನಿ ಅಪಘಾತ ಸಂಭವಿಸಿದ್ದು, ವಡನ್ ಬೈಲ್ ಪದ್ಮಾವತಿ ದೇವಾಲಯದ ಧರ್ಮಧರ್ಶಿ ರವರಿಗೆ ಸಣ್ಣ ಪುಟ್ಟ ಗಾಯಗೊಂಡಿದ್ದು, ಧರ್ಮಧರ್ಶಿ ಸಹೋದರ ಅಪಘಾತದಲ್ಲಿ ಸಾವನ್ನಪ್ಪಿದ್ದು ಜೋಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳದಲ್ಲೇ ಮೊಕ್ಕಾಮ್ ಹೂಡಿದ್ದು ತನಿಖೆ ನೆಡೆಸುತ್ತಿದ್ದಾರೆ..

ಓಂಕಾರ ಎಸ್. ವಿ. ತಾಳಗುಪ್ಪ….

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...