ಕೋವಿಡ್ ಸಾಂಕ್ರಮಿಕ ಕಾಯಿಲೆಯ ಮೂರನೇ ಎಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ನೆರೆ ಹಾವಳಿ ಪರಿಹಾರ ಕೆಲಸಗಳನ್ನು ತ್ವರಿತವಾಗಿ ಪರಿಶೀಲನೆ ಮಾಡಲು ಆಯಾ ಜಿಲ್ಲೆಗಳ ಜವಾಬ್ದಾರಿಯನ್ನು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಚಿವರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದು. ಅದರ ಪ್ರತಿ ಕೆಳಗಿನಂತಿದೆ..


ವರದಿ… ರಘುರಾಜ್ ಹೆಚ್. ಕೆ…
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305…