Home ರಾಜ್ಯಸ್ಮಾರ್ಟ್ ಸಿಟಿ ಅವೈಜ್ಞಾನಿಕ “ಬಸ್ ನಿಲ್ದಾಣ” ಗಳ ಕಾಮಗಾರಿಗಳ ವಿರುದ್ಧ ಸಿಡಿದೆದ್ದ ನಾಗರಿಕ ಹಿತರಕ್ಷಣಾ ವೇದಿಕೆ..!!! “ಅಕ್ಟೋಬರ್ 2 ಗಾಂಧಿ ಜಯಂತಿ “ಯಂದು ಉಪವಾಸ ಸತ್ಯಾಗ್ರಹ ಮಾಡುವುದಾಗಿ ಎಚ್ಚರಿಕೆ..!!! ಬಸ್ ನಿಲ್ದಾಣಗಳಿಗೆ ತೆರಳಲು ಜಾಗವೇ ಇಲ್ಲ..!! ಅಬ್ಬಬ್ಬಾ ಅದ್ಭುತ ಕಾಮಗಾರಿ..!!!

ಸ್ಮಾರ್ಟ್ ಸಿಟಿ ಅವೈಜ್ಞಾನಿಕ “ಬಸ್ ನಿಲ್ದಾಣ” ಗಳ ಕಾಮಗಾರಿಗಳ ವಿರುದ್ಧ ಸಿಡಿದೆದ್ದ ನಾಗರಿಕ ಹಿತರಕ್ಷಣಾ ವೇದಿಕೆ..!!! “ಅಕ್ಟೋಬರ್ 2 ಗಾಂಧಿ ಜಯಂತಿ “ಯಂದು ಉಪವಾಸ ಸತ್ಯಾಗ್ರಹ ಮಾಡುವುದಾಗಿ ಎಚ್ಚರಿಕೆ..!!! ಬಸ್ ನಿಲ್ದಾಣಗಳಿಗೆ ತೆರಳಲು ಜಾಗವೇ ಇಲ್ಲ..!! ಅಬ್ಬಬ್ಬಾ ಅದ್ಭುತ ಕಾಮಗಾರಿ..!!!

by EDITOR NEWS WARRIORS
0 comments

ಶಿವಮೊಗ್ಗ: ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ನಿರ್ಮಾಣವಾಗಿರುವ ಕಳಪೆ ಹಾಗೂ ಅವೈಜ್ಞಾನಿಕ ಬಸ್ ನಿಲ್ದಾಣಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ನಾಗರಿಕ ಹಿತರಕ್ಷಣಾ ವೇದಿಕೆಯ ಸದಸ್ಯರು ಬಸ್ ನಿಲ್ದಾಣಗಳಲ್ಲಿ ಟಿವಿಗಳನ್ನು ಎಲ್ಲಿ ಅಳವಡಿಸಬೇಕು. ಬಸ್ ನಿಲ್ದಾಣಗಳಲ್ಲಿ ನಿಲ್ದಾಣಗಳಿಗೆ ತೆರಳಲು ಎಲ್ಲಿ ಜಾಗ ಬಿಡಬೇಕು. ಮಾಹಿತಿ ಫಲಕವನ್ನು ಎಲ್ಲಿ ಹಾಕಬೇಕು. ಎನ್ನುವ ಸಾಮಾನ್ಯ ಅರಿವು ಇಲ್ಲದ ಇಂಜಿನಿಯರ್ ಗಳ ಕೆಲಸದಿಂದ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕತೆಯಿಂದ ಕೂಡಿದ್ದು ಇಲ್ಲಿ ಹಣವನ್ನು ದುಂದು ವೆಚ್ಚ ಮಾಡಲಾಗಿದೆ. ಇದರ ಸಂಪೂರ್ಣ ಜವಾಬ್ದಾರಿ ಕಾರ್ಯಪಾಲಕ ಇಂಜಿನಿಯರ್ ವಿಜಯಕುಮಾರ್ ಹಾಗೂ ಎಂ,ಡಿ ವಠಾರೆ ಅವರದ್ದು ಅವರನ್ನು ಕೂಡಲೇ ಅಮಾನತುಗೊಳಿಸಬೇಕು. ಇಲ್ಲವಾದಲ್ಲಿ ಬರುವ ಅಕ್ಟೋಬರ್ 2 ರ ಗಾಂಧಿ ಜಯಂತಿ ಅಂದು ಉಪವಾಸ ಸತ್ಯಾಗ್ರಹ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ರಘುರಾಜ್ ಹೆಚ್. ಕೆ…9449553305….

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...