ದಿನಾಂಕ 4/8/2021 ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 29 ಸಚಿವರುಗಳಿಗೆ ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಿ ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯಪಾಲರ ಆಜ್ಞೇಯ ಅನುಸಾರ ಸರ್ಕಾರದ ಅಧೀನ ಕಾರ್ಯದರ್ಶಿ ಕೆ, ರವೀಂದ್ರ ಆದೇಶ ಹೊರಡಿಸಿದ್ದಾರೆ…
ಸಚಿವರುಗಳ ನೂತನ ಕೊಠಡಿಗಳ ವಿವರ ಈ ಕೆಳಗಿನಂತಿದೆ…



ವರದಿ… ರಘುರಾಜ್ ಹೆಚ್. ಕೆ…
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305…