Home ರಾಜ್ಯಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನಲ್ಲಿ ಗಾಂಧಿ-ಶಾಸ್ತ್ರೀ ಜಯಂತಿ ಆಚರಣೆ..!!

ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನಲ್ಲಿ ಗಾಂಧಿ-ಶಾಸ್ತ್ರೀ ಜಯಂತಿ ಆಚರಣೆ..!!

by EDITOR NEWS WARRIORS
0 comments


ಶಿವಮೊಗ್ಗ : ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ಕ್ರೀಡಾ ವಿಭಾಗ ಹಾಗೂ ಐಕ್ಯೂಎಸಿ ಸಂಯುಕ್ತಾಶ್ರಯದಲ್ಲಿ ಮಹಾತ್ಮಾ ಗಾಂಧಿ-ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಜಯಂತಿಯನ್ನು ಆಚರಿಸಲಾಯಿತು. ಪ್ರಾಚಾರ್ಯರಾದ ಡಾ.ಎಚ್.ಎಸ್.ನಾಗಭೂಷಣ ಅವರು ಗಾಂಧಿ ಪ್ರತಿಮೆ ಹಾಗೂ ಶಾಸ್ತ್ರೀ ಜೀ ಅವರ ಭಾವ ಚಿತ್ರಕ್ಕೆ ಮಾಲಾರ್ಪಣೆ, ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಾಜ್ಯಶಾಸ್ತ್ರ ಉಪನ್ಯಾಸಕರಾದ ಡಾ.ಪವಿತ್ರಾ ಎಸ್.ಟಿ. ವಿಶೇಷ ಉಪನ್ಯಾಸ ನೀಡಿದರು. ಎನ್.ಎಸ್.ಎಸ್.ಕಾರ್ಯಕ್ರಮಾಧಿಕಾರಿ ಡಾ.ಬಾಲಕೃಷ್ಣ ಹೆಗಡೆ, ಪ್ರಾಧ್ಯಾಪಕರಾದ ಡಾ.ನರೇಂದ್ರ ನಾಯಕ ಮತ್ತಿತರರಿದ್ದರು. ರಾಷ್ಟ್ರೀಯ ಎನ್.ಎಸ್.ಎಸ್.ಯುವ ಯೋಧ ಪ್ರಶಸ್ತಿ ಪುರಸ್ಕೃತ ನಾಗವೇಣಿ ಎನ್.ಮತ್ತವರ ತಂಡದಿಂದ ಗಾಂಧಿ ಸ್ಮೃತಿ, ಭಜನೆ ಕಾರ್ಯಕ್ರಮ ನಡೆಯಿತು.

ರಘುರಾಜ್ ಹೆಚ್.ಕೆ…9449553305…

Related Articles

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!