Home ರಾಜ್ಯಸ್ಯಾಂಡಲ್ ವುಡ್‌ನ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್‌ಗೆ ಶಿವಮೊಗ್ಗದ ಬಂಟ ಸಮಾಜದ ವತಿಯಿಂದ ಆತ್ಮೀಯ ಸನ್ಮಾನ..!!

ಸ್ಯಾಂಡಲ್ ವುಡ್‌ನ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್‌ಗೆ ಶಿವಮೊಗ್ಗದ ಬಂಟ ಸಮಾಜದ ವತಿಯಿಂದ ಆತ್ಮೀಯ ಸನ್ಮಾನ..!!

by EDITOR NEWS WARRIORS
0 comments

ಶಿವಮೊಗ್ಗ ಬಂಟ ಸಮಾಜದ ವತಿಯಿಂದ ಸಂಗೀತ ಸಾಮ್ರಾಟ್ ಗುರುಕಿರಣ್ ಗೆ ಸನ್ಮಾನ
ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದ ವತಿಯಿಂದ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಗುರುಕಿರಣ್ ರವರು ನನ್ನನ್ನು ಹೆಮ್ಮೆಯಿಂದ ಸನ್ಮಾನಿಸಿದ ಶಿವಮೊಗ್ಗ ಸಂಘಕ್ಕೆ ಆಭಾರಿಯಾಗಿದ್ದೇನೆ ಕನ್ನಡ ಚಿತ್ರರಂಗದ ಎಲ್ಲಾ ಗಣ್ಯ ವ್ಯಕ್ತಿಗಳು ಹಾಗೂ ನನ್ನ ನೆಚ್ಚಿನ ಅಭಿಮಾನಿಗಳು ಎಲ್ಲಾ ರೀತಿಯ ಪ್ರೀತಿ , ಪ್ರೋತ್ಸಾಹ ,ಅಭಿಮಾನ ನೀಡಿದ್ದಕ್ಕೆ ನಾನು ಎಂದಿಗೂ ಚಿರಋಣಿ ಎಂದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಡಾ. ಎ. ಸತೀಶ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾದ ಡಾ. ವೈ.ವಿ. ಶೆಟ್ಟಿ, ಕಾರ್ಯದರ್ಶಿ ಸುರೇಶ್ ಶೆಟ್ಟಿ, ಮಾಜಿ ಅಧ್ಯಕ್ಷರುಗಳಾದ ಕೃಷ್ಣಪ್ಪ ಶೆಟ್ಟಿ ಮತ್ತು ಕೃಷ್ಣಶೆಟ್ಟಿ, ಸಿಮ್ಸ್ ಆಡಳಿತ ಮಂಡಳಿ ಸದಸ್ಯ ದಿವಾಕರ್ ಶೆಟ್ಟಿ, ಸಾಯಿ ಇಂಟರ್ನ್ಯಾಷನಲ್ ಮಾಲೀಕರಾದ ಶ್ರೀನಾಥ್ ಹೆಗಡೆ , ಪುಷ್ಪ ಶೆಟ್ಟಿ, ರಾಜ್ ಮೋಹನ್ ಹೆಗಡೆ, ಮಂಜುನಾಥ ಶೆಟ್ಟಿ, ಉದಯ್ ಶೆಟ್ಟಿ ಕಡಂಬ, ಭಾಸ್ಕರ್ ಶೆಟ್ಟಿ, ಉದಯ್ ಶೆಟ್ಟಿ ಹಾಗೂ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು

ರಘುರಾಜ್ ಹೆಚ್.ಕೆ…9449553305..

Related Articles

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!