Home ರಾಜ್ಯTHIRTHALLI BREAKING: ಮಾಧ್ಯಮಗಳ ನಿರಂತರ ವರದಿ:: ಮೇಲಿನ ಕುರುವಳ್ಳಿ ಬಂಡೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ..!!!

THIRTHALLI BREAKING: ಮಾಧ್ಯಮಗಳ ನಿರಂತರ ವರದಿ:: ಮೇಲಿನ ಕುರುವಳ್ಳಿ ಬಂಡೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ..!!!

by EDITOR NEWS WARRIORS
1 comment

ತೀರ್ಥಹಳ್ಳಿ : ಮೇಲಿನ ಕುರುವಳ್ಳಿ ಬಂಡೆಯ‌ ಸರ್ವೇ ನಂಬರ್ 38, 75 ,64 ,ರಲ್ಲಿ ನಿರಂತರವಾಗಿ ಸ್ಪೋಟಕ ಬಳಸಿ ಅಕ್ರಮ ಕಲ್ಲುಗಾಣಿಗಾರಿಕೆ ನಡೆಯುತ್ತಿದ್ದು. ಮಾಧ್ಯಮಗಳು ನಿರಂತರವಾಗಿ ವರದಿ ಮಾಡುತ್ತಿದ್ದವು. ಹಾಗೆ ಇದನ್ನು ಉನ್ನತ ಅಧಿಕಾರಿಗಳ ಸಚಿವರುಗಳ ಗಮನಕ್ಕೆ ತರಲಾಗಿತ್ತು. ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳು ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಗಮನಕ್ಕೂ ತರಲಾಗಿತ್ತು.ಇಂದು ಶಿವಮೊಗ್ಗ ಜಿಲ್ಲೆಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ವಿಂದ್ಯಾ ಹಾಗೂ ಭೂ ವಿಜ್ಞಾನಿ ಅವಿನಾಶ್ , ಕಂದಾಯ ಇಲಾಖೆ, ಪೋಲಿಸ್ ಇಲಾಖೆ ಅಧಿಕಾರಿಗಳ ಅವರುಗಳನ್ನೊಳಗೊಂಡ ತಂಡ ಬಂಡೆಗೆ ದೀಡೀರ ದಾಳಿ ನೀಡಿದ್ದು.ಪರಿಶೀಲನೆ ನಡೆಸುತ್ತಿದ್ದಾರೆ.

ಇಲ್ಲಿ ಕೋಟ್ಯಾಂತರ ಹಣ ಸರ್ಕಾರದ ಬೊಕ್ಕಸಕ್ಕೆ ಲೂಟಿ ಯಾಗುತ್ತಿರುವುದನ್ನು ತಪ್ಪಿಸಬೇಕು. ಅಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಸರ್ಕಾರದಿಂದಲೇ ಗುತ್ತಿಗೆ ತೆಗೆದುಕೊಂಡು ಆಕ್ರಮ ನಡೆಸುತ್ತಿರುವ ಒಂದು ಕಡೆಯಾದರೆ, ಇನ್ನು ಉಳಿದವರು ಗುತ್ತಿಗೆ ಇಲ್ಲದಿದ್ದರೂ ಕೂಡ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವವರು ಒಂದು ಕಡೆ ಒಟ್ಟಾರೆಯಾಗಿ ಬಂಡೆಯಲ್ಲಿ ಲೂಟಿ ನಡೆಯುತ್ತಿದೆ.ಸರ್ವೇ ನಂಬರ್ 75 ರಲ್ಲಿ ನಿರಂತರವಾಗಿ ಸ್ಪೋಟಕ ಬಳಸಿ ಗಣಿಗಾರಿಕೆ ನಡೆಸಲಾಗುತ್ತಿದೆ. ಇಂಥವರ ವಿರುದ್ಧ ಯಾವುದೇ ನಿರ್ದಾಕ್ಷಣವಿಲ್ಲದೆ ಕಠಿಣ ಕ್ರಮ ತೆಗೆದುಕೊಳ್ಳಬೇಕು.. ಈ ಅಕ್ರಮ ಕಲ್ಲು ಗಣಿಗಾರಿಕೆ ಐದಾರು ಜನ ಬಲಾಡ್ಯರ ಕಪಿಮುಷ್ಠಿಯಲ್ಲಿದ್ದು. ಇದನ್ನು ತಡೆಯಲು ಹೋದಾಗ ಬಡ ಕಾರ್ಮಿಕರನ್ನು ತೋರಿಸಿ ಬಚಾವಾಗುತ್ತಿದ್ದರು. ಆದರೆ ಕಾಲ ಬದಲಾಗಿದೆ. ಇವರು ಹೊಡೆದಿರುವ ಕೋಟ್ಯಾಂತರರು ಲೂಟಿ ಕಣ್ಣೆದುರಿಗೆ ಕಾಣಿಸುತ್ತಿದೆ. ಅದೆಲ್ಲವೂ ಈಗ ಬಯಲಿಗೆ ಬರುತ್ತದೆ…

ದಿಢೀರ್ ದಾಳಿ ಪರಿಶೀಲನೆ ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಸ್ವಾಗತರವಾಗಿದ್ದು ಯಾವುದೇ ಪ್ರಭಾವಿ ರಾಜಕಾರಣಿಗಳು ಪ್ರಭಾವಿ ವ್ಯಕ್ತಿಗಳು ಇಂತಹ ಅಧಿಕಾರಿಗಳಿಗೆ ಬೆಂಬಲವಾಗಿ ನಿಲ್ಲಬೇಕು ಅವರಿಗೆ ಯಾವುದೇ ರೀತಿಯ ಒತ್ತಡ ತರಬಾರದು…

ಇಲ್ಲಿ ಗುತ್ತಿಗೆ ಹಿಡಿದಿರುವ ಬಂಡೆ ಎಷ್ಟು..?! ಯಾರು ಗುತ್ತಿಗೆ ಹಿಡಿದಿರುವುದು..?! ರಿನಿವಲ್ ಆಗದ ಗುತ್ತಿಗೆಗಳು ಎಷ್ಟು..?! ಅಕ್ರಮವಾಗಿ ನಡೆಯುತ್ತಿರುವ ಬಂಡೆಗಳು ಯಾವು ಅದರ ಮಾಲೀಕರು ಯಾರು..?! ಇಲ್ಲಿಗೆ ಸಪ್ಲೈ ಆಗುತ್ತಿರುವ ಜಿಲೆಟಿನ್ ಕಡ್ಡಿಗಳು ಎಲ್ಲಿಂದ ಬರುತ್ತದೆ..?! ಬಂಡೆ ಬ್ಲಾಸ್ಟ್ ಮಾಡಿ ಕಲ್ಲು ತೆಗೆಯಲು ಇವರಿಗೆ ಅಧಿಕಾರ ಕೊಟ್ಟವರು ಯಾರು..?! ಇವೆಲ್ಲವನ್ನೂ ಪತ್ರಿಕೆ ಇಂಚಿಂಚಾಗಿ ಬಯಲಿಗೆ ತರುತ್ತದೆ… ಎಚ್ಚರ..

ರಘುರಾಜ್ ಹೆಚ್.ಕೆ…9449553305….

Related Articles

1 comment

mitolyn January 26, 2026 - 2:55 pm

**mitolyn**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...