
ಶಿವಮೊಗ್ಗ: ಈ ದಿನ ನಡೆದ ವಿನ್ ಲೈಫ್ ಮತ್ತು ಮೆಟ್ರೋ ಆಸ್ಪತ್ರೆ ವತಿಯಿಂದ ಆಯೋಜಿಸಲಾಗಿದ್ದ ಮದುಮೇಹ ಅರಿವು ಜಾಥಾವನ್ನು ಜಿಲ್ಲಾಧಿಕಾರಿಗಳಾದ ಡಾ. ಸೆಲ್ವಮಣಿ ಆರ್ ಮತ್ತು ಜಿಲ್ಲಾರಕ್ಷಣಾಧಿಕಾರಿಗಳಾದ ಮಿಥುನ್ ಕುಮಾರ್ ಜಿ ಕೆ ರವರು ಚಾಲನೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಡಾ ಪೃಥ್ವಿ ಬಿ ,ಸಿ ಮ್ಯಾನಜಿಂಗ್ ಟ್ರಸ್ಟಿ -ವಿನ್ ಲೈಫ್, ಮೆಟ್ರೋ ಆಸ್ಪತ್ರೆ ಯ ವೈದ್ಯರು ಮತ್ತು ಸಿಬ್ಬಂದಿ ವರ್ಗದವರು, ಶಿವಮೊಗ್ಗ ಆಯುರ್ವೇದ ಕಾಲೇಜು, ನರ್ಸಿಂಗ್ ಕಾಲೇಜು, ಪ್ಯಾರಾಮೆಡಿಕಲ್ ಕಾಲೇಜಿನ ವೈದ್ಯರು ಮತ್ತು ವಿದ್ಯಾರ್ಥಿ -ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು…
ರಘುರಾಜ್ ಹೆಚ್.ಕೆ…9449553305…