
ಕರ್ನಾಟಕ ರಾಜ್ಯ ಸರ್ಕಾರಿ ಕಾಲೇಜು ಅಧ್ಯಾಪಕರ ಸಂಘ (ರಿ) ಇದರ 2022-2023 ರ ಚತುರ್ವಾರ್ಷಿಕ ಚುನಾವಣೆಯು 03.11.2022 ರಂದು ನಡೆಯಲಿದ್ದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಿಕಾರಿಪುರ ಇಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ ಅನಿಲ್ ಕುಮಾರ್ ಎ.ಬಿ ಇವರು ಕುವೆಂಪು ವಿಶ್ವವಿದ್ಯಾಲಯ ವಲಯ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಡಾ ಮೋಹನ್ ಎಸ್ ಕೆ, ಸಹಾಯಕ ಪ್ರಾಧ್ಯಾಪಕರು, ಸಮಾಜಶಾಸ್ತ್ರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತರೀಕೆರೆ ಇವರು ವಲಯ ಕಾರ್ಯದರ್ಶಿ ಸ್ಥಾನಕ್ಕೆ ಇಂದು ನಾಮಪತ್ರ ಸಲ್ಲಿಸಿದ್ದು.
ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ವಿವಿಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಹಿರಿಯ ಪ್ರಾಧ್ಯಾಪಕರು ಹಾಗೂ ಬೋಧಕ ವರ್ಗದವರು ಶುಭ ಹಾರೈಸಿರುತ್ತಾರೆ.
ರಘುರಾಜ್ ಹೆಚ್.ಕೆ…9449553305….