
ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕರಾವಳಿ ಭಾಗದಲ್ಲಿ, ರೈತ ಸಮುದಾಯದ ಜೀವನಾಡಿಯದ, ಅಡಿಕೆ ಬೆಳೆ, ಎಲೆ ಚುಕ್ಕೆ ರೋಗದಿಂದ, ನಲುಗಿದ್ದು, ನಿಯಂತ್ರಣ ಬಗ್ಗೆ ಕೇಂದ್ರ ಸರಕಾರದ ಗಮನ ಸೆಳೆಯಲು, ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ, ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ, ಗೃಹ ಸಚಿವ ಆರಗ ಜ್ಞಾನೇಂದ್ರ ರವರು, ಬಿಜೆಪಿ ಶಾಸಕ ಹರತಾಳು ಹಾಲಪ್ಪ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಕೃಷ್ಣ ಭಟ್ ರವರು, ಇಂದು ಕೇಂದ್ರ ಕೃಷಿ ಸಚಿವ ನರೆಂದ್ರ ಸಿಂಗ್ ತೋಮರ್ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು…
ಈ ಸಮಯದಲ್ಲಿ ಕರ್ನಾಟಕದ ಅಡಿಕೆ ಬೆಳೆಗಾರರು ಎಲೆ ಚುಕ್ಕಿ ರೋಗದಿಂದ ನಲುಗಿ ಹೋಗಿದ್ದು. ಅವರ ರಕ್ಷಣೆಗೆ ಕೇಂದ್ರ ಸರ್ಕಾರ ದಾವಿಸಬೇಕು ರೈತರಿಗಿರುವ ಭಯವನ್ನು ಹೋಗಲಾಡಿಸಬೇಕೆಂದು ಕರ್ನಾಟಕದ ನಿಯೋಗ ಕೇಂದ್ರ ಕೃಷಿ ಸಚಿವರಲ್ಲಿ ಮನವಿ ಮಾಡಿದೆ….
ರಘುರಾಜ್ ಹೆಚ್.ಕೆ..9449553305….