Monday, May 12, 2025
Google search engine
Homeರಾಜ್ಯಬೊಮ್ಮನಕಟ್ಟೆ ಆಶ್ರಯದ ಖಾಲಿ ನಿವೇಶನ ಅಕ್ರಮ ಮನೆ ನಿರ್ಮಾಣ ತೆರವು..!! ಆಶ್ರಯ ಸಮಿತಿ ಅಧ್ಯಕ್ಷ...

ಬೊಮ್ಮನಕಟ್ಟೆ ಆಶ್ರಯದ ಖಾಲಿ ನಿವೇಶನ ಅಕ್ರಮ ಮನೆ ನಿರ್ಮಾಣ ತೆರವು..!! ಆಶ್ರಯ ಸಮಿತಿ ಅಧ್ಯಕ್ಷ ಹೆಚ್.ಶಶಿಧರ್..!!!


ನಗರದ ಆಶ್ರಯ ಸಮಿತಿಯು ಹಿಂದೆ ಬೊಮ್ಮನ ಕಟ್ಟೆಯಲ್ಲಿ ನಿರ್ಮಿಸಿದ್ದ ಆಶ್ರಯ ನಿವೇಶನಗಳಲ್ಲಿ ೨೦ ವರ್ಷ ಕಳೆದರು ಮನೆ ಕಟ್ಟಿಕೊಳ್ಳದಿರುವುದರ ಬಗ್ಗೆ ಆಕ್ಷೇಪಿಸಿ ಅವುಗಳನ್ನು ರದ್ದುಪಡಿಸಲುತೀರ್ಮಾನಿಸಿತ್ತು. ಈಗ ಅಂತಿಮ ಹಂತದ ಮೂರು ತಿಂಗಳ ಕಾಲಾವಕಾಶ ನೀಡಲಾದರೂ ಸಹ ೫೪ ನಿವೇಶನಗಳಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದರೆ ಅವುಗಳನ್ನು ತೆರವುಗೊಳಿಸಲಾಗುತ್ತದೆ ಎಂದು ನಗರ ಆಶ್ರಯ ಸಮಿತಿ ಅಧ್ಯಕ್ಷ ಹೆಚ್.ಶಶಿಧರ್ ಇಂದಿಲ್ಲಿ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಅವರು ಬೊಮ್ಮನಕಟ್ಟೆ ಎ ಬ್ಲಾಕ್‌ನ ನಿವೇಶನ ಸಂಖ್ಯೆ, ೪೨, ೫೫, ೬೯, ೭೦, ೧೩೭, ೧೪೮, ೧೮೦, ೧೮೫, ೧೮೯, ೧೯೯, ೨೧೦, ೨೧೨, ೨೫೮, ೨೬೨, ೨೮೪, ೩೦೩, ೩೩೨, ೩೩೬, ೩೪೫, ೩೫೫, ೩೬೪, ೩೬೯, ೩೭೧, ೩೭೨, ೩೯೦, ೪೦೭, ೪೧೯, ೪೩೬, ೪೩೮, ೪೪೧, ೪೫೯, ೪೬೫, ೪೬೮, ೪೭೭, ೪೮೫, ಬಿ ಬ್ಲಾಕ್ ನಿವೇಶನ ಸಂಖ್ಯೆ ೨೨೨, ೨೨೬, ೨೮೨, ಡಿ ಬ್ಲಾಕ್‌ನ ನಿವೇಶನ ಸಂಖ್ಯೆ ೫೬, ೧೭೨, ೩೦೭, ೩೧೨, ೩೧೩, ೩೨೫, ೩೭೯, ೪೦೧, ೪೨೬, ೪೩೧, ೪೩೨, ೪೩೩, ೪೪೭, ಹಾಗೂ ಇ ಬ್ಲಾಕ್‌ನ ನಿವೇಶನ ಸಂಖ್ಯೆ ೧೭೭, ೧೭೮, ೧೭೯ ರಲ್ಲಿ ರೈತರಿಗೆ ನೀಡಿರುವ ನಿವೇಶನಗಳಲ್ಲಿ ಯಾರಾದರೂ ಅಕ್ರಮವಾಗಿ ಮನೆ ಕಟ್ಟಿಕೊಂಡಲ್ಲಿ ಅವುಗಳನ್ನು ತೆರವುಗೊಳಿಸಲಾಗುತ್ತದೆ ಎಂದು ಅಧ್ಯಕ್ಷರು ತಿಳಿಸಿದ್ದಾರೆ.


ಈ ಹಿಂದೆ ಆಶ್ರಯ ಯೋಜನೆಗೆ ಕ್ರಯಕ್ಕೆ ಕೊಟ್ಟ ಜಮೀನುದಾರರಿಗೆ ಎಕರೆಗೆ ೧ ನಿವೇಶನ ಎಂಬಂತೆ ಈ ಮೇಲಿನ ಪಟ್ಟಿಯಂತೆ ರೈತರಿಗೆ ಹಂಚಿಕೆ ಮಾಡಲಾಗಿತ್ತು. ಇಂತಹ ಹಂಚಿಕೆಯಾದ ನಿವೇಶನಗಳನ್ನು ಹೊರತುಪಡಿಸಿ ಉಳಿದ ಮೂಲ ಫಲಾನುಭವಿಗಳು ಮತ್ತು ಅವರಿಂದ ಅಧಿಕಾರ ಪಡೆದವರಿಗೆ ಮಾತ್ರ ಮನೆ ನಿರ್ಮಾಣ ಮಾಡಲು ೩ ತಿಂಗಳ ಕಾಲವಕಾಶವನ್ನು ನೀಡಲಾಗಿದೆ. ಇದನ್ನು ಅತ್ಯಂತ ಸೂಕ್ಷ್ಮವಾಗಿ ಗಮನಿಸಬೇಕೆಂದು ಅಧ್ಯಕ್ಷರು ತಿಳಿಸಿದ್ದಾರೆ.

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Latest news
ಗಾಲಿ ಜನಾರ್ದನ ರೆಡ್ಡಿ ಕ್ಷೇತ್ರ‌ ಗಂಗಾವತಿ ಗೆ ಬೈ ಎಲೆಕ್ಷನ್..! ತುಂಗಾನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ಶವ ಪತ್ತೆ..! Big news :ಮಾಜಿ ಡಿಸಿಎಂ ಈಶ್ವರಪ್ಪ ನವರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ..! ಕಾರಣವೇನು..?! ಕೆಲಕಾಲ ಕಾರ್ಯದ ಒತ್ತಡದಿಂದ ಮುಕ್ತರಾಗಿ ಸಂತಸದ ದಿನ ಕಳೆಯಲು ಸೂಕ್ತ ವಾತಾವರಣ ನಿರ್ಮಿಸುತ್ತಿರುವುದು ಉತ್ತಮ ಬೆಳವಣಿಗೆ ಜ... Shivamogga breaking:ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು..! Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..!