
ಶಿವಮೊಗ್ಗ : ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ತಮ್ಮ ಸುಧೀರ್ಘ ಸೇವೆಯನ್ನು ಸಲ್ಲಿಸಿ ಈ ದಿನ ದಿನಾಂಕ: 31-10-2022 ರಂದು ವಯೋನಿವೃತ್ತಿಯನ್ನು ಹೊಂದಿದ ಎಎಸ್ಐ ಹೆಚ್. ರಾಮಚಂದ್ರ, ಸಾಗರ ಟೌನ್ ಪೊಲೀಸ್ ಠಾಣೆ, ಮತ್ತು ಎಸ್ ಸುರೇಶ್ ಕುಮಾರ್, ಎಹೆಚ್ ಸಿ, ಡಿಎಆರ್ ಶಿವಮೊಗ್ಗ ರವರಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಜಿಲ್ಲಾ ವರಿಷ್ಠಾಧಿಕಾರಿಗಳಾದ ಜಿಕೆ ಮಿಥುನ್ ಕುಮಾರ್ ಅವರು ಬೀಳ್ಕೊಡುಗೆಯನ್ನು ನೀಡಿ ಸನ್ಮಾನಿಸಿದರು…
ರಘುರಾಜ್ ಹೆಚ್.ಕೆ…9449553305…