Friday, May 2, 2025
Google search engine
Homeರಾಜ್ಯನಿವೇಶನಗಳನ್ನು ಪಡೆದು ವಾಸವಿಲ್ಲದ ಆಶ್ರಯ ಮನೆಗಳ ರದ್ದು..!!!

ನಿವೇಶನಗಳನ್ನು ಪಡೆದು ವಾಸವಿಲ್ಲದ ಆಶ್ರಯ ಮನೆಗಳ ರದ್ದು..!!!


ಶಿವಮೊಗ್ಗ :: ನಗರ ಆಶ್ರಯ ಗುಂಪು ಮನೆ ಯೋಜನೆಯಡಿ ಸರ್ವೇ ನಂ.56 ಹೆಚ್ ಬ್ಲಾಕ್‍ನಲ್ಲಿ 221 ಮನೆಗಳನ್ನು ಫಲಾನುಭವಿಗಳಿಗೆ ಹಂಚಲಾಗಿದ್ದು, ನಿವೇಶನಗಳನ್ನು ಪಡೆದು ವಾಸವಿಲ್ಲದೇ ಇರುವ ನಿವೇಶನದಾರರ ಮನೆಗಳನ್ನು ರದ್ದುಪಡಿಸಲಾಗಿರುತ್ತದೆ.

ನಿವೇಶನ ಪಡೆದು ವಾಸವಿಲ್ಲದೇ ಖಾಲಿ ಇರುವುದರಿಂದ ನಿವೇಶನದಾರರು ಸರ್ಕಾರದ ಆದೇಶದ ಹಕ್ಕುಪತ್ರದ ಹಿಂದೆ ಇರುವ ಷರತ್ತನ್ನು ಉಲ್ಲಂಘಿಸಿದ್ದು ಹಾಗೂ ತಮಗೆ ಮಂಜೂರಾಗಿರುವ ನಿವೇಶನಗಳಲ್ಲಿ ವಾಸವಿಲ್ಲದೇ ಖಾಲಿ ಇರುವುದರಿಂದ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಸದುಪಯೋಗಪಡಿಸಿಕೊಂಡಿಲ್ಲದಿರುವುದು ಕಂಡುಬಂದಿರುತ್ತದೆ. ಆದ್ದರಿಂದ ನಿವೇಶನದಾರರಿಗೆ ಮನೆಯ ಅವಶ್ಯಕತೆ ಇಲ್ಲವೆಂದು ಪರಿಗಣಿಸಿ, 6 ತಿಂಗಳ ಮುಂಚಿತವಾಗಿ (ದಿ: 20-04-2022) ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿ, ಆಕ್ಷೇಪಣೆಗೆ ಬಂದ ಅರ್ಜಿಗಳನ್ನು ಇತ್ಯರ್ಥಪಡಿಸಲಾಗಿದ್ದು, ಉಳಿದ ಮನೆಗಳನ್ನು ರದ್ದುಪಡಿಸಲಾಗಿರುತ್ತದೆ ಎಂದು ಮಹಾನಗರಪಾಲಿಕೆ ಸಮುದಾಯ ಸಂಘಟನಾಧಿಕಾರಿಗಳು ತಿಳಿಸಿದ್ದಾರೆ…

ರಘುರಾಜ್ ಹೆಚ್.ಕೆ…9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..!