Thursday, May 1, 2025
Google search engine
Homeರಾಜ್ಯಶಿವಮೊಗ್ಗ: ಜಿಲ್ಲಾ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ನೇತೃತ್ವದಲ್ಲಿ ಅಟೋ ಚಾಲಕರ ಸಭೆ..!!ಕುಂದು ಕೊರತೆಗಳನ್ನು ಆಲಿಸಿದ ನಂತರ...

ಶಿವಮೊಗ್ಗ: ಜಿಲ್ಲಾ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ನೇತೃತ್ವದಲ್ಲಿ ಅಟೋ ಚಾಲಕರ ಸಭೆ..!!ಕುಂದು ಕೊರತೆಗಳನ್ನು ಆಲಿಸಿದ ನಂತರ ಆಟೋ ಚಾಲಕರಿಗೆ ‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌ನೀಡಿದ ಸೂಚನೆಗಳೇನು..?!!

ದಿನಾಂಕಃ- 01-11-2022 ರಂದು ಮಧ್ಯಾಹ್ನ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಆಟೋ ಚಾಲಕರ ಸಭೆಯನ್ನು ನಡೆಸಿ, ಅವರುಗಳ ಕುಂದುಕರತೆಯನ್ನು ಆಲಿಸಲಾಯಿತು ಮತ್ತು ಆಟೋ ಚಾಲಕರಿಗೆ ಈ ಕೆಳಕಂಡ ಸೂಚನೆಗಳನ್ನು ನೀಡಲಾಯಿತು.

1) ಕನಿಷ್ಠ ದರವನ್ನು ನಿಗಧಿ ಪಡಿಸಿದ ನಂತರ ಎಲ್ಲಾ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಗಳನ್ನು ಅಳವಡಿಸಿಕೊಳ್ಳ ಬೇಕು.

2) ಆಟೋ ಚಾಲಕರು ಸಾರ್ವಜನಿಕರೊಂದಿಗೆ ಸೌಜನ್ಯ ರೀತಿಯಲ್ಲಿ ವರ್ತಿಸುವುದು

3) ಶಿಸ್ತಿನ ಸಂಬಂಧ ಆಟೋ ಚಾಲಕರು, ಚಾಲನೆಯ ವೇಳೆಯಲ್ಲಿ ಕಡ್ಡಾಯವಾಗಿ ಸಮವಸ್ತ್ರವನ್ನು ಧರಿಸುವುದು.

4) ಎಲ್ಲಾ ಆಟೋಗಳಿಗೆ ಚಾಲಕರ ಮಾಹಿತಿ ಮತ್ತು ಕ್ಯೂ ಆರ್ ಕೋಡ್ ಹೊಂದಿರುವ ಡಿಸ್ ಪ್ಲೇ ಕಾರ್ಡ್ ಅನ್ನು ಇಲಾಖೆ ವತಿಯಿಂದ ಉಚಿತವಾಗಿ ನೀಡಲಿದ್ದು, ಸದರಿ ಡಿಸ್ ಪ್ಲೇ ಕಾರ್ಡ್ ಅನ್ನು ಎಲ್ಲಾ ಆಟೋ ಗಳಲ್ಲಿ ಅಳವಡಿಸಿಕೊಳ್ಳುವುದು.

5) ಆಟೋ ಚಾಲಕರು ನೀಡುವ ದಾಖಲಾತಿಗಳನ್ನು ಪರಿಶೀಲಿಸಿ ಪ್ರತೀ ಆಟೋಗಳಿಗೆ SMG ನಂಬರ್‌ ಅನ್ನು ನೀಡಲಾಗುವುದು, ನಂತರ SMG ನಂಬರ್ ಇರುವ ಸ್ಟಿಕ್ಕರ್‌ ಗಳನ್ನು ಪ್ರತೀ ಆಟೋ ಚಾಲಕರು ತಮ್ಮ ತಮ್ಮ ಆಟೋ ಗಳಲ್ಲಿ, ಕಾಣುವ ರೀತಿಯಲ್ಲಿ ಅಂಟಿಸಿಕೊಳ್ಳುವುದು.

6) KSRTC ಬಸ್‌ ನಿಲ್ದಾಣ ಮತ್ತು ರೈಲ್ವೇ ನಿಲ್ದಾಣದಿಂದ ಸಾರ್ವಜನಿಕರಿಂದ ಆಟೋ ಚಾಲಕರ ಮೇಲೆ ದೂರುಗಳು ಬರುತ್ತಿದ್ದು, ಇದೇ ರೀತಿ ದೂರುಗಳು ಪುನರಾವರ್ತಿತವಾದಲ್ಲಿ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು.

7) ಆಟೋ ಚಾಲಕರು ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲನೆ ಮಾಡವುದು.

8) ಆಟೋ ಗಳನ್ನು ಆಟೋ ನಿಲ್ದಾಣ ವಲ್ಲದೇ ಬೇರೆ ಸ್ಥಳಗಳಲ್ಲಿ ನಿಲುಗಡೆ ಮಾಡುವಂತಿಲ್ಲ, ತಪ್ಪಿದ್ದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವಲಾಗುವುದು.

ಸದರಿ ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ, ಪೊಲೀಸ್ ಉಪಾಧೀಕ್ಷಕರು ಶಿವಮೊಗ್ಗ ಉಪ ವಿಭಾಗ, ಸಾರಿಗೆ ಇಲಾಖೆಯ ಅಧಿಕಾರಿಗಳು ಮತ್ತು ಪೊಲೀಸ್ ನಿರೀಕ್ಷಕರುಗಳು ದೊಡ್ಡಪೇಟೆ, ಕೊಟೆ ಪೊಲೀಸ್ ಠಾಣೆ ಮತ್ತು ವೃತ್ತ ನಿರೀಕ್ಷಕರು ಶಿವಮೊಗ್ಗ ಸಂಚಾರ ವೃತ್ತ ರವರು ಹಾಗೂ ಶಿವಮೊಗ್ಗ ನಗರದ ಆಟೋ ಚಾಲಕರುಗಳು ಉಪಸ್ಥಿತರಿದ್ದರು.

ರಘುರಾಜ್ ಹೆಚ್.ಕೆ…9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..!