Home ರಾಜ್ಯSHIVAMOGGA:: ಸರ್ಕಾರಿ ಶಾಲಾ ಕಾಂಪೌಂಡ್ ಬೀಳಿಸಿದರೂ ಇತ್ತ ಸುಳಿಯದ CRP, BEO, ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು..!!!

SHIVAMOGGA:: ಸರ್ಕಾರಿ ಶಾಲಾ ಕಾಂಪೌಂಡ್ ಬೀಳಿಸಿದರೂ ಇತ್ತ ಸುಳಿಯದ CRP, BEO, ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು..!!!

by EDITOR NEWS WARRIORS
0 comments

ಶಿವಮೊಗ್ಗ :- ಶಿವಮೊಗ್ಗ ನಗರದ ಜಿ. ಪಿ. ಎಚ್. ಪಿ. ಎಸ್. ಸರ್ಕಾರಿ ಶಾಲೆ ನ್ಯೂ ಮಂಡ್ಲಿ ಶಿವಮೊಗ್ಗದ ಸುಸಜ್ಜಿತ ಶಾಲಾ ಕಾಂಪೌಂಡ್ ನೆಲಸಮಗೊಳಿಸಿದ ವಿಡಿಯೋ ಸ್ಥಳೀಯ ಸಿ. ಸಿ. ಕ್ಯಾಮೆರಾದಲ್ಲಿ ಚಿತ್ರೀಕರಣವಾಗಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದೂ, ಸ್ಥಳ ಪರಿಶೀಲನೆಗೆ ಇದುವರೆಗೂ CRP, BEO, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡದಿರುವ ಬಗ್ಗೆ ಸ್ಥಳೀಯರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ತೆರಿಗೆ ಹಣದಲ್ಲಿ ನಿರ್ಮಿಸಿದ ಸುಸಜ್ಜಿತ ಕಾಂಪೌಂಡ್ ನೆಲಸಮ ಮಾಡಿ ಹೊಸ ಕಟ್ಟಡ ಮಾಡುವ ಅವಶ್ಯಕತೆ ಇತ್ತೇ ಎಂದು ಸ್ಥಳೀಯರು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಶಿವಮೊಗ್ಗ ಜಿಲ್ಲಾಡಳಿತದ ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕುತ್ತಿರುವ ಸ್ಥಳೀಯರು ..

ಓಂಕಾರ ಎಸ್. ವಿ. ತಾಳಗುಪ್ಪ…

ರಘುರಾಜ್ ಹೆಚ್.ಕೆ…9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...