Home ರಾಜ್ಯಜಾನವಾರುಗಳಿಗೆ ಮಿತಿ ಮೀರಿದ ಗಂಟುರೋಗ ಕಾಯಿಲೆ – ತಾಳಗುಪ್ಪ ಜಾನವಾರು ಆಸ್ಪತ್ರೆಯಲ್ಲಿ ವೈದ್ಯರ ಸೇವೆ ಗಗನಕುಸುಮ – ರೈತರ ಮನವಿಗೆ ಕೂಡಲೇ ಸ್ಪಂದನೆ ನೀಡಿದ ಶಾಸಕ ಕುಮಾರ್ ಬಂಗಾರಪ್ಪ ರವರ ಸರ್ಕಾರಿ ಆಪ್ತ ಸಹಾಯಕ ಉಮೇಶ್ ಗೌಡರ್..!!

ಜಾನವಾರುಗಳಿಗೆ ಮಿತಿ ಮೀರಿದ ಗಂಟುರೋಗ ಕಾಯಿಲೆ – ತಾಳಗುಪ್ಪ ಜಾನವಾರು ಆಸ್ಪತ್ರೆಯಲ್ಲಿ ವೈದ್ಯರ ಸೇವೆ ಗಗನಕುಸುಮ – ರೈತರ ಮನವಿಗೆ ಕೂಡಲೇ ಸ್ಪಂದನೆ ನೀಡಿದ ಶಾಸಕ ಕುಮಾರ್ ಬಂಗಾರಪ್ಪ ರವರ ಸರ್ಕಾರಿ ಆಪ್ತ ಸಹಾಯಕ ಉಮೇಶ್ ಗೌಡರ್..!!

by EDITOR NEWS WARRIORS
0 comments

ತಾಳಗುಪ್ಪ :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸೊರಬ ವಿಧಾನಸಭಾ ಕ್ಷೇತ್ರದ ತಾಳಗುಪ್ಪ ಗ್ರಾಮ ಪಂಚಾಯಿತಿ ಹಾಗೂ ತಾಳಗುಪ್ಪ ಹೋಬಳಿಯ ವ್ಯಾಪ್ತಿಯಲ್ಲಿ ಜಾನವರುಗಳಿಗೆ ಗಂಟು ರೋಗ ಕಾಯಿಲೆ ಮಿತಿಮೀರಿದ್ದು ಇದರಿಂದ ಜಾನವರುಗಳು ತೀವ್ರ ವೇದನೆ ಪಡುತ್ತಿದ್ದೂ, ರೈತರ ಉಪ ಕಸುಬು ಆದ ಹೈನುಗಾರಿಕೆ ತೀವ್ರ ಸಂಕಷ್ಟದಲ್ಲಿದೆ.

ಗೋವು ರಕ್ಷಕರೆಂದು ಮತ ಪಡೆದು ಕೇಂದ್ರ & ರಾಜ್ಯ ಸರ್ಕಾರದ ಅಧಿಕಾರದ ಗದ್ದುಗೆ ಬಿಜೆಪಿ ಸರ್ಕಾರ, ಜಾನವರು ಆಸ್ಪತ್ರೆಗೆ ಪೂರಕವಾದ ಕೊರತೆಯಿರುವ ವೈದ್ಯರು, ನಿರೀಕ್ಷಕರು, ಸಿಬ್ಬಂದಿಗಳನ್ನೂ ನೇಮಕ ಮಾಡದೇ ಮೂಕಪ್ರಾಣಿಗಳಾದ ಜಾನವಾರುಗಳ ಸೇವೆಗೆ ಘನ ಸರ್ಕಾರ ನೇಮಕ ಮಾಡದೇ ಮೂಕರಂತಾದ ಬಿಜೆಪಿ ಸರ್ಕಾರದ ವಿರುದ್ಧ ನೊಂದ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ತಾಳಗುಪ್ಪದ ಜಾನವರು ಆಸ್ಪತ್ರೆಯಲ್ಲಿ ವೈದ್ಯರ ಅಲಭ್ಯ ಬಗ್ಗೆ ಮೊಬೈಲ್ ಮೂಲಕ ಜಾನವಾರುಗಳಿಗೆ ಗಂಟು ರೋಗದ ಬಗ್ಗೆ ಸೊರಬ ವಿಧಾನಸಭಾ ಕ್ಷೇತ್ರದ ಶಾಸಕ ಕುಮಾರ್ ಬಂಗಾರಪ್ಪ ರವರ ಸರ್ಕಾರಿ ಆಪ್ತ ಸಹಾಯಕರಾದ ಉಮೇಶ್ ಗೌಡರ್ ರವರ ಬಳಿ ಮಾಹಿತಿ ತಿಳಿಸಿದಾಗ, ಕೂಡಲೇ ಉತ್ತಮ ಸ್ಪಂದನೆ ನೀಡಿದ ಕುಮಾರ್ ಬಂಗಾರಪ್ಪ ರವರ ಆಪ್ತ ಸಹಾಯಕ ಉಮೇಶ್ ಗೌಡರ್ ತಾಳಗುಪ್ಪ ಜಾನವರು ಆಸ್ಪತ್ರೆಗೆ ನಿಯೋಜನೆ ಮಾಡಿದ ವೈದ್ಯರಿಗೆ ವಾರದಲ್ಲಿ ಎರಡೂ ದಿನವಾದರೂ ತಾಳಗುಪ್ಪ ಜಾನವಾರು ಆಸ್ಪತ್ರೆಯಲ್ಲಿ ಲಭ್ಯವಿರುವಂತೆ ಸಾಗರ ಉಪ ನಿರ್ದೇಶಕರು ಜಾನವರು ವಿಭಾಗದ ಅಧಿಕಾರಿಗಳ ಗಮನಕ್ಕೆ ತರುತ್ತೇನೆ ಎಂದು ಮಾಹಿತಿ ನೀಡಿದರು.

ಓಂಕಾರ ಎಸ್. ವಿ. ತಾಳಗುಪ್ಪ

Related Articles

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!