Home ರಾಜ್ಯನೂತನ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಆರಗ ಜ್ಞಾನೇಂದ್ರ ಅವರಿಗೆ ಗೃಹಖಾತೆ, ಕೆ.ಎಸ್. ಈಶ್ವರಪ್ಪ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಇಲಾಖೆ ಮುಂದುವರಿಕೆ….

ನೂತನ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಆರಗ ಜ್ಞಾನೇಂದ್ರ ಅವರಿಗೆ ಗೃಹಖಾತೆ, ಕೆ.ಎಸ್. ಈಶ್ವರಪ್ಪ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಇಲಾಖೆ ಮುಂದುವರಿಕೆ….

by EDITOR NEWS WARRIORS
0 comments

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 29 ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು.

ಕೆಲವು ಸಚಿವರಿಗೆ ಅದೇ ಖಾತೆಗಳನ್ನು ನೀಡಲಾಗಿದೆ. ಸಚಿವ ಈಶ್ವರಪ್ಪ ರವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೀಡಲಾಗಿತ್ತು. ಈಗ ಅದೇ ಖಾತೆ ಮುಂದುವರಿದಿದೆ.

ತೀರ್ಥಹಳ್ಳಿ ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರ ಅವರಿಗೆ ಮೊದಲು ಕೃಷಿ ಖಾತೆ, ನಂತರ ಅರಣ್ಯ ಸಚಿವರಾಗುವ ಸಾಧ್ಯತೆ ಇತ್ತು ಎನ್ನಲಾಗುತ್ತಿತ್ತು. ಆದರೆ ಈಗ ಮಹತ್ವದ ಗೃಹಖಾತೆಯನ್ನು ನೀಡಲಾಗಿದ್ದು. ಅದನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುವ ಎಲ್ಲಾ ಅರ್ಹತೆ ಸಚಿವ ಆರಗ ಜ್ಞಾನೇಂದ್ರ ರವರಿಗೆ ಇದೆ ಎನ್ನಬಹುದು.

ಯಾರಿಗೆ ಯಾವ ಖಾತೆ? ಇಲ್ಲಿದೆ ನೋಡಿ ಮಾಹಿತಿ….

ಕೆ.ಎಸ್.ಈಶ್ವರಪ್ಪ- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್…

ಆರ್. ಅಶೋಕ್-ಕಂದಾಯ…

ಬಿ.ಶ್ರೀರಾಮುಲು-ಸಾರಿಗೆ…

ವಿ.ಸೋಮಣ್ಣ- ವಸತಿ…

ಬಿ.ಸಿ.ಪಾಟೀಲ್-ಕೃಷಿ…

ಎಸ್.ಟಿ.ಸೋಮಶೇಖರ್-ಸಹಕಾರ…

ಡಾ.ಕೆ.ಸುಧಾಕರ್-ಆರೋಗ್ಯ ಮತ್ತು ಕುಟುಂಬ ಕಲ್ಯಾಣ…


ಉಮೇಶ್ ಕತ್ತಿ-ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ…

ಎಸ್. ಅಂಗಾರ-ಮೀನುಗಾರಿಕೆ…

ಸುನಿಲ್ ಕುಮಾರ್ : ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ…

ಎಂಟಿಬಿ ನಾಗರಾಜ್ : ಪೌರಡಾಡಳಿ ಮತ್ತು ಸಣ್ಣ ಕೈಗಾರಿಕೆ…

ಅರಗ ಜ್ಞಾನೇಂದ್ರ : ಗೃಹ ಇಲಾಖೆ..

ಪ್ರಭು ಚೌಹಾಣ್- ಪಶುಸಂಗೋಪನೆ…

ಶಿವರಾಮ್ ಹೆಬ್ಬಾರ್ : ಕಾರ್ಮಿಕ…

ಮುನಿರತ್ನ : ತೋಟಗಾರಿಕೆ..

ಭೈರತಿ ಬಸವರಾಜ್ : ನಗರಾಭಿವೃದ್ಧಿ…

ಹಾಲಪ್ಪ ಆಚಾರ್ : ಗಣಿ ಮತ್ತು ಭೂ ವಿಜ್ಞಾನ…

ಸಿಸಿ. ಪಾಟೀಲ್ : ಲೋಕಪಯೋಗಿ…

ಜೆ.ಸಿ.ಮಾಧುಸ್ವಾಮಿ : ಸಣ್ಣನೀರಾವರಿ…

ಆನಂದ್ ಸಿಂಗ್ : ಪರಿಸರ…

ಮರುಗೇಶ್ ನಿರಾಣಿ : ಬೃಹತ್ ಮತ್ತು ಮಧ್ಯಮ ಕೈಗಾರಿಕೆ…

ಶಿವರಾಮ್ ಹೆಬ್ಬಾರ್ : ಕಾರ್ಮಿಕ ಇಲಾಖೆ…

ಗೋವಿಂದ ಕಾರಜೋಳ – ಜಲಸಂಪನ್ಮೂಲ, ಭಾರೀ ಮತ್ತು ಮಧ್ಯಮ ನೀರಾವರಿ…

ಕೋಟ ಶ್ರೀನಿವಾಸ ಪೂಜಾರಿ : ಸಮಾಜ ಕಲ್ಯಾಣ..

ಕೆ.ಸಿ. ನಾರಾಯಣಗೌಡ : ಕ್ರೀಡೆ…

ಡಾ.ಸಿ.ಎನ್.ಅಶ್ವತ್ಥ್ ನಾರಾಯಣ – ಉನ್ನತ ಶಿಕ್ಷಣ, ಐಟಿ-ಬಿಟಿ…

ವರದಿ… ರಘುರಾಜ್… ಹೆಚ್. ಕೆ..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...