Home ರಾಜ್ಯಕುವೆಂಪು ವಿಶ್ವವಿದ್ಯಾನಿಲಯದ ಎಲ್ಲಾ ಪದವಿಗಳ ಪರೀಕ್ಷೆಗಳನ್ನು ಏಕಕಾಲದಲ್ಲಿ ನಡೆಸುವಂತೆ ಕುಲಪತಿಗಳಿಗೆ ಮನವಿ..!!

ಕುವೆಂಪು ವಿಶ್ವವಿದ್ಯಾನಿಲಯದ ಎಲ್ಲಾ ಪದವಿಗಳ ಪರೀಕ್ಷೆಗಳನ್ನು ಏಕಕಾಲದಲ್ಲಿ ನಡೆಸುವಂತೆ ಕುಲಪತಿಗಳಿಗೆ ಮನವಿ..!!

by EDITOR NEWS WARRIORS
0 comments

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಎಲ್ಲಾ ಪದವಿಗಳ ಪರೀಕ್ಷೆಗಳನ್ನು ಏಕಕಾಲದಲ್ಲಿ ನಡೆಸುವಂತೆ ಹಾಗೂ Ph.D ಮಾರ್ಗದರ್ಶಕರಾಗಿ ಪದವಿ ಕಾಲೇಜುಗಳ ಪ್ರಾಧ್ಯಾಪಕರನ್ನು ಪರಿಗಣಿಸುವಂತೆ ಹಾಗೂ ಮೌಲ್ಯಮಾಪನ ಸಂಭಾವನೆಯನ್ನು ಶೀಘ್ರದಲ್ಲಿ ಪಾವತಿಸುವಂತೆ ಕುವೆಂಪು ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ Dr. ಅನಿಲ್ ಕುಮಾರ್ A.B. KGCTA ಅದ್ಯಕ್ಷರು, Dr. ಮೋಹನ S K. ಕಾರ್ಯದರ್ಶಿ KGCTA ಹಾಗೂ Dr.ನಾಗರಾಜ್ ನಾಯ್ಕ್, ಕುಮಾರ್, ಜಯಕೀರ್ಥಿ, ಪ್ರಶಾಂತ್ K N, Dr.ದುರ್ಗಪ್ಪ, ಸತೀಶ್ S D, ವಿಶ್ವನಾಥ್ MD ಇತರರು ಹಾಜರಿದ್ದರು.

ರಘುರಾಜ್ ಹೆಚ್.ಕೆ…9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...