Friday, June 20, 2025
Google search engine
Homeರಾಜ್ಯShivamogga ಗ್ರಾಮ ವಾಸ್ತವ್ಯ: ಕಂದಾಯ ಸಚಿವರ ಹೊಳಲೂರು ಗ್ರಾಮ ವಾಸ್ತವ್ಯ ಹಿನ್ನೆಲೆ ಮುಂಚಿತವಾಗಿ ತಮ್ಮ ಸಮಸ್ಯೆಗಳನ್ನು...

Shivamogga ಗ್ರಾಮ ವಾಸ್ತವ್ಯ: ಕಂದಾಯ ಸಚಿವರ ಹೊಳಲೂರು ಗ್ರಾಮ ವಾಸ್ತವ್ಯ ಹಿನ್ನೆಲೆ ಮುಂಚಿತವಾಗಿ ತಮ್ಮ ಸಮಸ್ಯೆಗಳನ್ನು ಗ್ರಾಮದ ಕಂದಾಯ ಅಧಿಕಾರಿಗಳಿಗೆ ತಿಳಿಸಿ ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ..!!


ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಕಾರ್ಯಕ್ರಮದಡಿ ಕಂದಾಯ ಸಚಿವರಾದ ಆರ್.ಅಶೋಕ್ ಇವರು ಜನವರಿ 28 ರಂದು ಶಿವಮೊಗ್ಗ ತಾಲ್ಲೂಕಿನ ಹೊಳಲೂರು ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮ ವಾಸ್ತವ್ಯ ಮಾಡುವರು.


ಅಂದು ಬೆಳಿಗ್ಗೆ 11 ಗಂಟೆಯಿಂದ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಕಂದಾಯ ಮತ್ತು ಇತರೆ ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಅವರು ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಕುಂದು ಕೊರತೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡು ಗ್ರಾಮ ವಾಸ್ತವ್ಯ ಮಾಡುವರು. ಗ್ರಾಮದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ತಮ್ಮ ಗ್ರಾಮದಲ್ಲಿಯೇ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಿ ಜ.28 ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ತಿಳಿಸಿದ್ದಾರೆ.
..

ರಘುರಾಜ್ ಹೆಚ್. ಕೆ..9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!