Friday, June 20, 2025
Google search engine
Homeರಾಜ್ಯSpecial Operation of Shivamogga District Police: ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ಕಾನೂನು ಬಾಹಿರವಾಗಿ ತಂಬಾಕು...

Special Operation of Shivamogga District Police: ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ಕಾನೂನು ಬಾಹಿರವಾಗಿ ತಂಬಾಕು ಮಾರಾಟ ಮಾಡುತ್ತಿದ್ದ ಹಾಗೂ ಸಾರ್ವಜನಿಕರಿಗೆ ಉಪಟಳ ನೀಡುತ್ತಿದ್ದವರ ವಿರುದ್ಧ ದೂರು ದಾಖಲು..!!

ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳ ಆವರಣದಿಂದ 100 ಗಜಗಳ ವ್ಯಾಪ್ತಿಯಲ್ಲಿ ಕಾನೂನು ಬಾಹೀರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಪೆಟ್ಟಿ ಅಂಗಡಿ, ಜೆರಾಕ್ಸ್ ಅಂಗಡಿ ಮತ್ತು ಬೇಕರಿಗಳ ಮೇಲೆ ಮತ್ತು ಸಾರ್ವಜನಿಕವಾಗಿ ಉಪಟಳ (Public Nuisance) ನೀಡುತ್ತಿದ್ದವರ ಮೇಲೆ ಇಂದು ವಿಶೇಷ ಕಾರ್ಯಾಚರಣೆ ನಡೆಸಿ, ಶಿವಮೊಗ್ಗ – ಎ ಉಪ ವಿಭಾಗದ 14 ಶಾಲಾ ಕಾಲೇಜುಗಳ ಹತ್ತಿರ 110 ಕೋಟ್ಪಾ ಸ್ಥಳ ದಂಡ ಪ್ರಕರಣಗಳು, 02 ಕೋಟ್ಪಾ ಕಾಯ್ದೆಯಡಿ ಎಫ್ಐಆರ್ ಗಳು ಮತ್ತು 02 ಲಘು ಪ್ರಕರಣಗಳು, ಶಿವಮೊಗ್ಗ – ಬಿ ಉಪ ವಿಭಾಗದ 15 ಶಾಲಾ ಕಾಲೇಜುಗಳ ಹತ್ತಿರ 146 ಕೋಟ್ಪಾ ಸ್ಥಳ ದಂಡ ಪ್ರಕರಣಗಳು ಮತ್ತು 30 ಲಘು ಪ್ರಕರಣಗಳು, ಶಿಕಾರಿಪುರ ಉಪ ವಿಭಾಗದ 06 ಶಾಲಾ ಕಾಲೇಜುಗಳ ಹತ್ತಿರ 41 ಕೋಟ್ಪಾ ಸ್ಥಳ ದಂಡ ಪ್ರಕರಣಗಳು ಮತ್ತು 97 ಲಘು ಪ್ರಕರಣಗಳು, ಸಾಗರ ಉಪ ವಿಭಾಗದ 05 ಶಾಲಾ ಕಾಲೇಜುಗಳ ಹತ್ತಿರ 29 ಕೋಟ್ಪಾ ಸ್ಥಳ ದಂಡ ಪ್ರಕರಣಗಳು, ಭದ್ರಾವತಿ ಉಪ ವಿಭಾಗದ 17 ಶಾಲಾ ಕಾಲೇಜುಗಳ ಹತ್ತಿರ 136 ಕೋಟ್ಪಾ ಸ್ಥಳ ದಂಡ ಪ್ರಕರಣಗಳು, 05 ಕೋಟ್ಪಾ ಕಾಯ್ದೆಯಡಿ ಎಫ್ಐಆರ್ ಗಳು ಮತ್ತು ತೀರ್ಥಹಳ್ಳಿ ಉಪ ವಿಭಾಗದ 07 ಶಾಲಾ ಕಾಲೇಜುಗಳ ಹತ್ತಿರ 95 ಕೋಟ್ಪಾ ಸ್ಥಳ ದಂಡ ಪ್ರಕರಣಗಳು ಮತ್ತು 53 ಲಘು ಪ್ರಕರಣಗಳು ಸೇರಿ, ಜಿಲ್ಲೆಯಾದ್ಯಂತ ಒಟ್ಟು 64 ಶಾಲಾ ಕಾಲೇಜುಗಳ ಹತ್ತಿರ ಒಟ್ಟು 557 ಕೋಟ್ಪಾ ಪ್ರಕರಣಗಳು, 07 ಕೋಟ್ಪಾ ಕಾಯ್ದೆಯಡಿ ಎಫ್ಐಆರ್ ಗಳು ಮತ್ತು 182 ಲಘು ಪ್ರಕರಣಗಳನ್ನು ದಾಖಲು ಮಾಡಿದ್ದಾರೆ...

ರಘುರಾಜ್ ಹೆಚ್.ಕೆ..9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!