Home ರಾಜ್ಯGram Panchayat employees are not government employee ರಾಜ್ಯ ಸರ್ಕಾರದಿಂದ ಗ್ರಾಮಪಂಚಾಯಿತಿ ನೌಕರರಿಗೆ ಬಿಗ್ ಶಾಕ್ :

Gram Panchayat employees are not government employee ರಾಜ್ಯ ಸರ್ಕಾರದಿಂದ ಗ್ರಾಮಪಂಚಾಯಿತಿ ನೌಕರರಿಗೆ ಬಿಗ್ ಶಾಕ್ :

by EDITOR NEWS WARRIORS
0 comments


ಬೆಂಗಳೂರು : ರಾಜ್ಯದ ಗ್ರಾಮಪಂಚಾಯಿತಿ ನೌಕರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಗ್ರಾಮಪಂಚಾಯಿತಿ ನೌಕರರು ಸರ್ಕಾರಿ ನೌಕರರಾಗಿರುವುದಿಲ್ಲ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್ತಿನಲ್ಲಿ.
ಮಾಹಿತಿ ನೀಡಿರುವ ಸಚಿವರು, ಗ್ರಾಮಪಂಚಾಯಿತಿ ನೌಕರರು ಸರ್ಕಾರಿ ನೌಕರರಾಗುವುದಿಲ್ಲ.
ಸದರಿ ನೌಕರರು ಸ್ಥಳೀಯ ಪ್ರಾಧಿಕಾರವಾದ ಗ್ರಾಮ ಪಂಚಾಯಿತಿಯ ನೌಕರರಾಗಿದ್ದು, ಸಿ ಮತ್ತು ಡಿ ದರ್ಜೆ ನೌಕರರೆಂದು ಪರಿಗಣಿಸಿ ಸರ್ಕಾರಿ ನೌಕರರಂತೆ ವೇತನ ಶ್ರೇಣಿ ನಿಗದಿಪಡಿಸಲು ಆಡಳಿತಾತ್ಮಕವಾಗಿ ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಗ್ರಾಮ ಪಂಚಾಯಿತಿ ನೌಕರರಿಗೆ ಬಿಗ್ ಶಾಕ್ ನೀಡಿದ್ದಾರೆ…

ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ನಿಯಮದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದ ಮಾದರಿ, ನೇಮಕಾತಿ ವಿಧಾನ ಮತ್ತು ವೇತನ ಶ್ರೇಣಿ ನಿಗದಿಪಡಿಸಿದ್ದು, ಅದರಂತೆ ಮಂಜೂರಾದ ಹುದ್ದೆಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅನುಮೋದನೆ ಪಡೆದು ಸ್ಥಳೀಯ ಪ್ರಾಧಿಕಾರದ ಗ್ರಾಮಪಂಚಾಯಿತಿ ಖಾಯಂ ನೌಕರಾಗಿರುತ್ತಾರೆ ಎಂದು ತಿಳಿಸಿದ್ದಾರೆ.

ರಘುರಾಜ್ ಹೆಚ್.ಕೆ…9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...