Home ರಾಜ್ಯShivratri celebration in Dargah is this possible..?!ಕಲಬುರಗಿ ಪಟ್ಟಣದ ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಕೋರ್ಟ್ ಅನುಮತಿ ಸ್ಥಳಕ್ಕೆ ಖುದ್ದು ಎಡಿಜಿಪಿ ಅಲೋಕ್ ಕುಮಾರ್ ಬೇಟಿ..!! ಕುತೂಹಲ ಕೆರಳಿಸಿದ ದರ್ಗಾ ಶಿವರಾತ್ರಿ..!! ಕಳೆದ ವರ್ಷದಂತೆ ಈ ವರ್ಷ ಆಗದಿರಲಿ..!!!

Shivratri celebration in Dargah is this possible..?!ಕಲಬುರಗಿ ಪಟ್ಟಣದ ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಕೋರ್ಟ್ ಅನುಮತಿ ಸ್ಥಳಕ್ಕೆ ಖುದ್ದು ಎಡಿಜಿಪಿ ಅಲೋಕ್ ಕುಮಾರ್ ಬೇಟಿ..!! ಕುತೂಹಲ ಕೆರಳಿಸಿದ ದರ್ಗಾ ಶಿವರಾತ್ರಿ..!! ಕಳೆದ ವರ್ಷದಂತೆ ಈ ವರ್ಷ ಆಗದಿರಲಿ..!!!

by EDITOR NEWS WARRIORS
0 comments

ಕಲಬುರಗಿ : ನಗರದ ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಕೋರ್ಟ್‌ ಅನುಮತಿ ನೀಡಿದ ಬೆನ್ನಲ್ಲೇ ಇಂದು ಪಟ್ಟಣಕ್ಕೆ ಖುದ್ದು ಎಡಿಜಿಪಿ ಅಲೋಕ್ ಕುಮಾರ್( ADGP Alok Kumar) ಭೇಟಿ ನೀಡಿ ಭದ್ರತೆ ಪರಿಶೀಲಿಸಿದ್ದಾರೆ ಹಾಗೂ ತಮ್ಮ ಸಿಬ್ಬಂದಿಗಳಿಗೆ ಕಟ್ಟೆಚ್ಚರ ವಹಿಸುವಂತೆ ಎಚ್ಚರಿಕೆ ನೀಡಿದ್ದಾರೆ…


ಆಳಂದ ಪಟ್ಟಣದಲ್ಲಿರುವ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಕೋರ್ಟ್ ಅನುಮತಿ ನೀಡಿದೆ. ಹೀಗಾಗಿ ಇಂದು ದರ್ಗಾದಲ್ಲಿರೋ ರಾಘವ ಚೈತನ್ಯ ಶಿವಲಿಂಗಕ್ಕೆ ಶಿವರಾತ್ರಿ ಹಬ್ಬದ ದಿನ ಪೂಜೆ ಪುನಸ್ಕಾರ ನಡೆಸಲಾಗುತ್ತದೆ. ಇಷ್ಟೇ ಅಲ್ಲದೇ ಕಲಬುರಗಿ ನಗರದ ರಾಮಮಂದಿರದಲ್ಲಿ ಹೋಮ, ಹವನ ಮತ್ತು ಶಿವಮಾಲೆಯನ್ನು ಧರಿಸುವ ಪ್ರಕ್ರಿಯೆ ಚುರುಕುಗೊಂಡಿದೆ. ಅದೇ ವೇಳೆ ದರ್ಗಾದಲ್ಲಿ ಉರೂಸ್ ನಡೆಸಲಿದ್ದು ಮತ್ತೊಂದು ಕುತೂಹಲಕ್ಕೆ ಕಾರಣವಾಗಿದ್ದು.

ಕಳೆದ ವರ್ಷದಂತೆ ಈ ವರ್ಷ ಆಗದಿರಲಿ :

ಕಳೆದ ವರ್ಷ ಶಿವರಾತ್ರಿಯಂದು ಪೂಜೆ ಸಮಯದಲ್ಲಿ ದೊಡ್ಡ ಮಟ್ಟದ ಘರ್ಷಣೆ ನಡೆದಿತ್ತು ಈ ಕಾರಣದಿಂದಾಗಿ ಇಂದು ಕಲಬುರಗಿ ದರ್ಗಾ ಸುತ್ತಮುತ್ತ ಬಿಗಿ ಪೊಲೀಸ್‌ ಬಂದೋಬಸ್ತ್‌ ವಹಿಸಲಾಗಿದ್ದು. ಖುದ್ದು ಎಡಿಜಿಪಿ ಅಲೋಕ್ ಕುಮಾರ್ ಭದ್ರತೆ ಪರಿಶೀಲನೆ ನಡೆಸಲಿದ್ದಾರೆ. ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದ್ದು, ಪೊಲೀಸರ ಪಥಸಂಚಲನ ಜತೆಗೆ ಬಿಗಿ ಬಂದೋಬಸ್ತ್ ಕೈಗೊಳ್ಳುತ್ತಿದ್ದಾರೆ.

ರಘುರಾಜ್ ಹೆಚ್. ಕೆ…9449553305…

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...