
ಶಿವಮೊಗ್ಗ: ಏಪ್ರಿಲ್ 2ರ ಭಾನುವಾರ ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 2 ರವರೆಗೆ ಕುವೆಂಪು ರಂಗಮಂದಿರದಲ್ಲಿ ಆರೋಗ್ಯ ಉತ್ಸವ ಜನಜಾಗೃತಿ ಸಮಾವೇಶವನ್ನು ವಿನ್ ಲೈಫ್ ಮೆಟ್ರೋ ಆಸ್ಪತ್ರೆ ಹಾಗೂ ಮಣಿಪಾಲ ಆಸ್ಪತ್ರೆ ಬೆಂಗಳೂರು ಇವರ ಸಹಯೋಗದೊಂದಿಗೆ ತುರ್ತು ಜೀವ ರಕ್ಷಕ ತರಬೇತಿ ಮತ್ತು ಕಾರ್ಯಗಾರ (ಸಿಪಿಆರ್) ದೈನಂದಿನ ಬದುಕಿನ ಒತ್ತಡ ನಿರ್ವಹಣೆ ಮಧುಮೇಹ 360 ಈ ವಿಷಯಗಳ ಕುರಿತು ಅರಿವು ಮೂಡಿಸುವ ದೃಷ್ಟಿಯಿಂದ ಸಮಾವೇಶ ಹಮ್ಮಿಕೊಳ್ಳಲಾಗಿದೆ…

ಈ ಸಮಾವೇಶದಲ್ಲಿ ನುರಿತ ತಜ್ಞರಿಂದ ಆರೋಗ್ಯ ಕುರಿತು ಪ್ರಾಯೋಗಿಕ ತರಬೇತಿ ಕಾರ್ಯಗಾರ ಯೋಗ, ವಸ್ತು ಪ್ರದರ್ಶನ, ಕಿರು ನಾಟಕ ಪ್ರದರ್ಶನ ಸಮಾಲೋಚನೆ ಹಾಗೂ ಉಪನ್ಯಾಸವನ್ನು ಏರ್ಪಡಿಸಲಾಗಿದೆ ಪ್ರತಿಯೊಬ್ಬರು ಈ ಆರೋಗ್ಯ ಉತ್ಸವ ಸಮಾವೇಶದಲ್ಲಿ ಭಾಗವಹಿಸಿ ಹೆಚ್ಚಿನ ಅರಿವು ಪಡೆದುಕೊಳ್ಳಬೇಕಾಗಿ ವಿನ್ ಲೈಫ್ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ವೈದ್ಯಕೀಯ ನಿರ್ದೇಶಕರು ಆದ ಗಳಾದ ಡಾ// ಪೃಥ್ವಿ ಬಿ,ಸಿ ಅವರು ಮನವಿ ಮಾಡಿಕೊಂಡಿದ್ದಾರೆ..

ರಘುರಾಜ್ ಹೆಚ್.ಕೆ..9449553305…