Home ಶಿವಮೊಗ್ಗಸೊರಬ: ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ..!!

ಸೊರಬ: ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ..!!

by EDITOR NEWS WARRIORS
0 comments

ಸೊರಬ: ತಾಲೂಕಿನ ಬರದವಳ್ಳಿ ಗ್ರಾಮದಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಸುವ ವೇಳೆ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು 350 ಲೀಟರ್ ಬೆಲ್ಲದ ಕೊಳೆ ಮತ್ತು 5 ಲೀಟರ್ ಕಳ್ಳಭಟ್ಟಿ ಸಾರಾಯಿ ವಶಕ್ಕೆ ಪಡೆದಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಬರದವಳ್ಳಿ ಗ್ರಾಮದ ಕಲ್ಲಪ್ಪ ಈರಪ್ಪ ಎಂಬಾತ ತನ್ನ ಮನೆಯ ಹಿಂಭಾಗದಲ್ಲಿಯೇ ಕಳ್ಳಭಟ್ಟಿ ತಯಾರಿಸುವ ವೇಳೆ ದಾಳಿ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಅಬಕಾರಿ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ.

ಶಿವಮೊಗ್ಗ ಉಪಾಯುಕ್ತ ಕ್ಯಾಪ್ಟನ್ ಅಜಿತ್ ಕುಮಾರ್, ಸಾಗರ ವಿಭಾಗದ ಉಪ ಅಧೀಕ್ಷಕ ಶಿವಪ್ರಸಾದ್ ಮಾರ್ಗದರ್ಶನದಲ್ಲಿ ಹಾಗೂ ಸೊರಬ ಅಬಕಾರಿ ನಿರೀಕ್ಷಕ ಶ್ರೀನಾಥ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಸಿಬ್ಬಂದಿ ರಾಮಪ್ಪ, ಬಾಲಚಂದ್ರ, ಮಹಾಂತೇಶ್, ದೇವರಾಜ್, ಗಣಪತಿ, ಕಾಂತರಾಜ್, ರೋಶಾಂತ್ ಪಾಲ್ಗೊಂಡಿದ್ದರು…

ಓಂಕಾರ್ ಎಸ್ , ವಿ ತಾಳಗುಪ್ಪ….

Related Articles

Latest news
Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..!