Home ರಾಜ್ಯJDS MLA Shivalingegowda resigns as MLA ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಸಿರಸಿ ಕಛೇರಿಗೆ ತೆರಳಿ ಶಾಸಕ ಶಿವಲಿಂಗೇ ಗೌಡ ಶಾಸಕ ಸ್ಥಾನಕ್ಕೆ ರಾಜೀನಾಮೆ..!! ಸಿಗಂದೂರು ಚೌಡೇಶ್ವರಿಯ ದರ್ಶನ ಪಡೆದ ಮಾಜಿ ಶಾಸಕರು..!!

JDS MLA Shivalingegowda resigns as MLA ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಸಿರಸಿ ಕಛೇರಿಗೆ ತೆರಳಿ ಶಾಸಕ ಶಿವಲಿಂಗೇ ಗೌಡ ಶಾಸಕ ಸ್ಥಾನಕ್ಕೆ ರಾಜೀನಾಮೆ..!! ಸಿಗಂದೂರು ಚೌಡೇಶ್ವರಿಯ ದರ್ಶನ ಪಡೆದ ಮಾಜಿ ಶಾಸಕರು..!!

by EDITOR NEWS WARRIORS
0 comments

ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಸಿರ್ಸಿ ಕಛೇರಿಗೆ ತೆರಳಿದ ಶಾಸಕ ಶಿವಲಿಂಗೇ ಗೌಡ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ

ರಾಜೀನಾಮೆ ಸ್ವೀಕರಿಸಿ ಸುಮಾರು 1 ಗಂಟೆಗಳ ಕಾಲ ಆಪ್ತ ಸಮಾಲೋಚನೆಯತ್ತ ಕಾಗೇರಿ & ಶಿವಲಿಂಗೇ ಗೌಡ

ಸಿಗಂದೂರು ಚೌಡೇಶ್ವರಿ ದೇವಿಗೆ ವಿಶೇಷ ಪೂಜಾ ವಿಧಿ ವಿಧಾನ ಸಮರ್ಪಣೆ ಸಹಿತ ದರ್ಶನ ಪಡೆದು ಪುನೀತರಾದ ಶಾಸಕ ಶಿವಲಿಂಗೇ ಗೌಡ

ಶ್ರೀ ಸಿಗಂದೂರು ದೇವಸ್ಥಾನದ ಕಾರ್ಯದರ್ಶಿ ರವಿ ಕುಮಾರ್ ಶಾಸಕ ಶಿವಲಿಂಗೇ ಗೌಡರಿಗೆ ಜಗದಂಬೆ ಸಿಗಂದೂರು ಚೌಡೇಶ್ವರಿ ದೇವಿಯ ಫೋಟೋ ನೀಡಿ ಶಾಲು ಹಾಕಿ ಗೌರವಿಸಿದರು

ಓಂಕಾರ ಎಸ್ ವಿ ತಾಳಗುಪ್ಪ….

Related Articles

Latest news
Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..!