
ತೀವ್ರ ಕುತೂಹಲ ಕೆರಳಿಸಿದ್ದ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್ ಸ್ಪರ್ಧೆ ಬಹುತೇಕ ಖಚಿತವಾಗಿದೆ.
ಮಾಜಿ ಸಚಿವ ಹಾಲಿ ಶಾಸಕರಾದ ಕೆ, ಎಸ್ ಈಶ್ವರಪ್ಪನವರಿಗೆ ಸೆಡ್ಡು ಹೊಡೆದು ಬಂಡಾಯದ ಬಾವುಟ ಹಾರಿಸಿ ಬಿಜೆಪಿಗೆ ಗುಡ್ ಬಾಯ್ ಹೇಳ್ತೀನಿ ಎಂದು ಪತ್ರಿಕಾಗೋಷ್ಠಿ ಕರೆದಿದ್ದ ಮಂಜುನಾಥ್ ಕಾಂಗ್ರೆಸ್ಗೆ ಹೋಗುತ್ತಾರೆ ಎನ್ನುವ ಸುಳಿವು ಬಹಳ ದಿನಗಳ ಹಿಂದೆಯೇ ಸಿಕ್ಕಿತ್ತು.
ಆದರೆ ಅಧಿಕೃತವಾಗಿ ಘೋಷಣೆಯಾಗುವುದುಂದೆ ಬಾಕಿ ಎನ್ನುತ್ತಿವೆ ಬಲ್ಲ ಮೂಲಗಳು…
ರಘುರಾಜ್ ಹೆಚ್.ಕೆ…9449553305…