Home ರಾಜ್ಯವಿಕಲಚೇತನರಿಂದ ಮತದಾನ ಜಾಗೃತಿ..!!

ವಿಕಲಚೇತನರಿಂದ ಮತದಾನ ಜಾಗೃತಿ..!!

by EDITOR NEWS WARRIORS
0 comments

ಜಿಲ್ಲಾ ಚುನಾವಣಾ ಶಾಖೆಯು ಮೇ 10ರಂದು ನಡೆಯಲಿರುವ ವಿಧನಸಭಾ ಚುನಾವಣೆಯಲ್ಲಿ ಎಲ್ಲಾ ಅರ್ಹ ಮತದಾರರು ಸಕ್ರಿಯವಾಗಿ ಭಾಗವಹಿಸುವಂತೆ ಸಾರ್ವಜನಿಕರನ್ನು ಪ್ರೇರೇಪಿಸಲು ವಿಕಲಚೇತನರು ತಮ್ಮ ತ್ರಿಚಕ್ರ ವಾಹನಗಳಲ್ಲಿ ಇಂದು ಬೆಳಿಗ್ಗೆ ಮಹಾನಗರಪಾಲಿಕೆ ಆವರಣದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಮತದಾನ ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ್ ಸುಧಾಕರ್ ಲೋಖಂಡೆ, ಶಿಲ್ಪಾ ದೊಡ್ಮನಿ, ನವಿದ್ ಹಾಗೂ ಸಹಸ್ರಾರು ಸಂಖ್ಯೆಯ ವಿಕಲಚೇತನರು ಭಾಗವಹಿಸಿದ್ದರು.

ರಘುರಾಜ್ ಹೆಚ್.ಕೆ…9449553305….

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...