Home ರಾಜ್ಯBig news : ದಾವಣಗೆರೆ ಜಿಲ್ಲಾ ವರಿಷ್ಠಾಧಿಕಾರಿ ಸಿ ,ಬಿ ರಿಷ್ಯಂತ್ ದಿಡೀರ್ ವರ್ಗಾವಣೆ ..!!

Big news : ದಾವಣಗೆರೆ ಜಿಲ್ಲಾ ವರಿಷ್ಠಾಧಿಕಾರಿ ಸಿ ,ಬಿ ರಿಷ್ಯಂತ್ ದಿಡೀರ್ ವರ್ಗಾವಣೆ ..!!

by EDITOR NEWS WARRIORS
0 comments

ದಾವಣಗೆರೆ: ಜಿಲ್ಲೆಯ ವರಿಷ್ಠಾಧಿಕಾರಿಗಳಾದ ರಿಷ್ಯಂತ್ ಸಿಬಿ ಅವರನ್ನು ರಾಜ್ಯ ಸರ್ಕಾರ ದಿಡೀರ್ ವರ್ಗಾವಣೆ ಮಾಡಿದೆ.

ಇವರ ಜಾಗಕ್ಕೆ ಕಲಬುರ್ಗಿ ಜಿಲ್ಲೆಯ ಎಸ್ ಪಿ ಹಾಗೂ ಪೊಲೀಸ್ ತರಬೇತಿ ಪ್ರಾಂಶುಪಾಲರಾಗಿದ್ದ ಡಾ.ಅರುಣ್ ಅವರನ್ನು ನೂತನ ಎಸ್ ಪಿಯಾಗಿ ನೇಮಕ ಮಾಡಲಾಗಿದೆ.”

ಚುನಾವಣೆ ಹಿನ್ನೆಲೆಯಲ್ಲಿ ಈ ವರ್ಗಾವಣೆ ಎನ್ನಲಾಗುತ್ತಿದ್ದು ರಿಷ್ಯಂತ್ ಸಿಬಿ ಅವರಿಗೆ ಇನ್ನೂ ಸ್ಥಳ ನಿಯೋಜನೆಗೊಳಿಸಿಲ್ಲ…

ಕಳೆದ ಎರಡು ವರ್ಷಗಳ ವರ್ಷಗಳಿಂದ ದಾವಣಗೆರೆ ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿ ದಕ್ಷ ಪ್ರಾಮಾಣಿಕ ಅಧಿಕಾರಿ ಎಂದು ಕರೆಸಿಕೊಂಡಿದ್ದ ಸ್ನೇಹ ಮಹಿ ವ್ಯಕ್ತಿತ್ವದ ಅಧಿಕಾರಿಯಾಗಿದ್ದ ರಿಷ್ಯಂತ್ ತನ್ನ ಸಹೋದ್ಯೋಗಿಗಳೊಂದಿಗೆ ಹಾಗೂ ಸಾರ್ವಜನಿಕರೊಂದಿಗೆ ಉತ್ತಮ ಸಂಪರ್ಕವನ್ನು ಇಟ್ಟುಕೊಂಡಿದ್ದರು.

ರಘುರಾಜ್ ಹೆಚ್.ಕೆ…9449553305…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...