Home ರಾಜ್ಯBreaking news : ಸಿಗಂದೂರು ಬಳಿ ಪ್ರವಾಸಿಗರ ಬಸ್ ಪಲ್ಟಿ ಓರ್ವ ಪ್ರವಾಸಿಗ ಸಾವು..!!

Breaking news : ಸಿಗಂದೂರು ಬಳಿ ಪ್ರವಾಸಿಗರ ಬಸ್ ಪಲ್ಟಿ ಓರ್ವ ಪ್ರವಾಸಿಗ ಸಾವು..!!

by EDITOR NEWS WARRIORS
0 comments

ಸಾಗರ: ಸಿಗಂದೂರು ಬಳಿ ಪ್ರವಾಸಿಗರ ಬಸ್ ಪಲ್ಟಿ ಯಾಗಿದ್ದು – ಓರ್ವ ಪ್ರವಾಸಿಗ ಸಾವನ್ನು ಅಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ…

ಕೊಲ್ಲೂರಿಂದ ಸಿಗಂದೂರಿಗೆ ಬರುತ್ತಿದ್ದ ಬೆಂಗಳೂರಿನ ಟೆಂಪೋಟ್ರಾವೆಲ್ ಒಂದು ಸಾಗರ ತಾಲೂಕಿನ ಸಿಂಗದೂರು ಬಳಿ ಉರುಳಿ ಬಿದ್ದಿದ್ದು 60 ವರ್ಷದ ವೃದ್ದೆ ಒಬ್ವರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಏನಿದು ಘಟನೆ:

ಬೆಂಗಳೂರಿನ ದೇವನಹಳ್ಳಿಯ ನಿವಾಸಿಗಳಾದ 20 ಜನರು ಶನಿವಾರ ಕೊಲ್ಲೂರಿಗೆ ತೆರಳಿದ್ದು ಕೊಲ್ಲೂರು ದೇವಿಯ ದರ್ಶನ ಮುಗಿಸಿ ಸಿಗಂದೂರಿಗೆ ಇಂದು ಬೆಳಿಗ್ಗೆ ಬರುವಾಗ ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಕೊಪ್ಪದಲ್ಲಿ ಚಾಲಕನ ನಿರ್ಲಕ್ಷತದಿಂದಾಗಿ ವಾಹನ ಉರುಳಿ ಬಿದ್ದಿದ್ದು.


ಒಟ್ಟು ಟಿಟಿಯಲ್ಲಿ 20 ಜನ ಪ್ರಯಾಣಿಕರಿದ್ದು ಇದರಲ್ಲಿ ಮುನಿರತ್ನಮ್ಮ ಎಂಬ 60 ‌ ವರ್ಷದ ವೃದ್ದೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಚಾಲಕ ಮತ್ತು 18 ಜನ ಪ್ರಯಾಣಿಕರನ್ನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿಸಿದ್ದು.

ರಸ್ತೆ ತಿರುವಿನಲ್ಲಿದ್ದು ಚಾಲಕ ಅತಿವೇಗದಿಂದಾಗಿ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಓಂಕಾರ ಎಸ್. ವಿ. ತಾಳಗುಪ್ಪ

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...