Home ರಾಜ್ಯಮತದಾನ ಬಹಿಷ್ಕಾರ ಹಿಂಪಡೆದ ಮತದಾರರು..!!

ಮತದಾನ ಬಹಿಷ್ಕಾರ ಹಿಂಪಡೆದ ಮತದಾರರು..!!

by EDITOR NEWS WARRIORS
0 comments

ಕರೂರು & ಭಾರಂಗಿ :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಾಗರ ವಿಧಾನಸಭಾ ಕ್ಷೇತ್ರದ ಕರೂರು ಭಾರಂಗಿ ಹೋಬಳಿಯವರು ಇತ್ತೀಚಿಗೆ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ – 2023 ಚುನಾವಣೆಯನ್ನೂ ಮೂಲಭೂತ ಸೌಕರ್ಯಕ್ಕಾಗಿ ಬಹಿಷ್ಕಾರ ಮಾಡುವುದಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು.

*ಕೂಡಲೇ ಕಾರ್ಯಪ್ರವತ್ತರಾದ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ತಹಸೀಲ್ದಾರ್ ಮಲ್ಲೇಶ್ ಪೂಜಾರ್ ಕರೂರು, ಭಾರಂಗಿ ಹೋಬಳಿಗೆ ಖುದ್ದಾಗಿ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಅತ್ಯಂತ ಪ್ರೀತಿಯಿಂದ ಮಾತನಾಡಿ, ಮತದಾನ ಬಹಿಷ್ಕಾರ ಮಾಡಲು ತೀರ್ಮಾನಿಸಿದವರನ್ನು ಮುಕ್ತವಾಗಿ ಸಭೆ ಸೇರಿಸಿ, ಅಹವಾಲುಗಳನ್ನೂ ಕೇಳಿ ಅಹವಾಲುಗಳನ್ನೂ ಸರ್ಕಾರದ ಗಮನಕ್ಕೆ ತಂದು ಆದಷ್ಟು ಬೇಗನೇ ಈಡೇರಿಸುವ ಭರವಸೆಯನ್ನೂ ತಹಸೀಲ್ದಾರ್ ನೀಡಿದಾಗ, ಸಂತೋಷದಿಂದ ತಹಸೀಲ್ದಾರ್ ಮಾತಿಗೆ, ಭರವಸೆಗಳು ಈಡೇರಿಸುವ ನಂಬಿಕೆಯಿಂದ ಮತದಾನ ಬಹಿಷ್ಕಾರ ವಾಪಸ್ಸು ಪಡೆದು ನೆರೆದಿದ್ದ ಸಾರ್ವಜನಿಕರೂ 100 ಕ್ಕೆ 100 ಮತದಾನ ಮಾಡುವುದಾಗಿ ತಹಸೀಲ್ದಾರ್ ರವರಿಗೆ ತಿಳಿಸಿದರು.

ಇದ್ದರೆ ಇಂತಹ ಜನಸ್ನೇಹಿ ತಹಸೀಲ್ದಾರ್ ಇರಬೇಕು ಎಂದು ಸಭೆಯಲ್ಲಿ ನೆರೆದಿದ್ದ ನಾಗರೀಕರುಗಳ ಅಭಿಪ್ರಾಯವಾಗಿತ್ತು

ಓಂಕಾರ ಎಸ್. ವಿ. ತಾಳಗುಪ್ಪ…

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...