Home ರಾಜ್ಯರಾಜ್ಯದಲ್ಲಿ ಬೆಳಿಗ್ಗೆಯಿಂದ ಬಿರುಸಿನ ಮತದಾನ 2615 ಅಭ್ಯರ್ಥಿಗಳ ಭವಿಷ್ಯ ಮತದಾರರ ಕೈ ಬೆರಳಿನಲ್ಲಿ..!!ಕುಂಟುಬ ಸಮೇತರಾಗಿ ಮತ ಚಲಾಯಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ..!!

ರಾಜ್ಯದಲ್ಲಿ ಬೆಳಿಗ್ಗೆಯಿಂದ ಬಿರುಸಿನ ಮತದಾನ 2615 ಅಭ್ಯರ್ಥಿಗಳ ಭವಿಷ್ಯ ಮತದಾರರ ಕೈ ಬೆರಳಿನಲ್ಲಿ..!!ಕುಂಟುಬ ಸಮೇತರಾಗಿ ಮತ ಚಲಾಯಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ..!!

by EDITOR NEWS WARRIORS
0 comments

ರಾಜ್ಯ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ರಾಜ್ಯದ 224 ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು, 2615 ಮಂದಿ ಅಭ್ಯರ್ಥಿಗಳ ಭವಿಷ್ಯ ಮತದಾರರ ಕೈ ಬೆರಳಿನಲ್ಲಿದೆ….


ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಕುಟುಂಬ ಸಮೇತರಾಗಿ ತೀರ್ಥಹಳ್ಳಿಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.


ರಾಜ್ಯದಲ್ಲಿ ಒಟ್ಟು 5, 31,33,054 ಕೋಟಿ ಮತದಾರರಿದ್ದಾರೆ. ಈ ಪೈಕಿ 2,67,28,053 ಕೋಟಿ ಪುರುಷ ಮತದಾರರು ಹಾಗೂ 2,64,00,074 ಕೋಟಿ ಮಹಿಳಾ ಮತದಾರರಿದ್ದಾರೆ. ಜೊತೆಗೆ 11, 71,558 ಯುವ ಮತದಾರರು ಇದ್ದಾರೆ. ಒಟ್ಟು ಮತದಾರರ ಪೈಕಿ 4,92,85,247 ಮತದಾರರಿಗೆ ಮತದಾರರ ಚೀಟಿ ವಿತರಿಸಲಾಗಿದ್ದು.

ರಾಜ್ಯದಲ್ಲಿ ಸಕ್ರಿಯ ಮತಗಟ್ಟೆ ಕೇಂದ್ರಗಳು- 58,282, ಹೆಚ್ಚುವರಿ ಮತಗಟ್ಟೆ ಕೇಂದ್ರಗಳು- 263 ಒಳಗೊಂಡು ಒಟ್ಟು – 58,545 ಮತಗಟ್ಟೆಗಳು ಇವೆ…

ರಘುರಾಜ್ ‌ಹೆಚ್.ಕೆ..9449553305…


Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...