Home ರಾಜ್ಯಸಾಗರ ಖ್ಯಾತ ಉದ್ಯಮಿ SGT ಹಾಜಿ ಸಯ್ಯದ್ ಇಕ್ಬಾಲ್ ಸಾಬ್ ಪುತ್ರ ನ ಕಾರು ಪಲ್ಟಿ..!!

ಸಾಗರ ಖ್ಯಾತ ಉದ್ಯಮಿ SGT ಹಾಜಿ ಸಯ್ಯದ್ ಇಕ್ಬಾಲ್ ಸಾಬ್ ಪುತ್ರ ನ ಕಾರು ಪಲ್ಟಿ..!!

by EDITOR NEWS WARRIORS
0 comments

ಮತ ಚಲಾವಣೆ ಗಾಗಿ ಬರುತ್ತಿದ್ದ ಕಾರು…!

ಸಾಗರ : ಚುನಾವಣೆಯಲ್ಲಿ ಮತ ಹಾಕಲು ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದ ಟೊಯೋಟ ಫಾರ್ಚೂನರ್ ಕಾರು ಚನ್ನಗಿರಿ ಹೆಬ್ಬಲಗೆರೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬುಧವಾರ ಮಧ್ಯಾಹ್ನ 3.30ರ ಸುಮಾರಿಗೆ ನಡೆದಿದೆ.

ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಚೆನ್ನಗಿರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಗಾಯಗೊಂಡವರನ್ನು ಸಾಗರದ ಖ್ಯಾತ ಉದ್ಯಮಿಗಳಾದ ಹೋಟೆಲ್ ಗ್ರೀನ್ ಎಂಬಾಸ್ಸಿ ಹಾಗೂ SGT ಕಂಪನಿಯ ಮಾಲೀಕರಾದ ಹಾಜಿ ಸಯ್ಯದ್ ಇಕ್ಬಾಲ್ ಸಾಹೇಬರ ಮಕ್ಕಳಾದ ಸೈಯದ್ ಝಹೂರ್.ಸೈಯದ್ ನಯಾಝ್. ಮತ್ತು ನಯಾಝ್‌ರ ಪತ್ನಿ ಸುನೈನಾ ಎಂದು ತಿಳಿದು ಬಂದಿದೆ.

ಚೆನ್ನಗಿರಿ ತಾಲೂಕಿನ ಹೆಬ್ಬಲಗೆರೆಯ ರಾಷ್ಟ್ರೀಯ ಹೆದ್ದಾರಿ ಬಳಿ ಈ ಘಟನೆ ನಡೆದಿದ್ದು, ಮಳೆ ಬರುತ್ತಿದ್ದ ಸಮಯದಲ್ಲಿ ಚಾಲಕ ಬ್ರೇಕ್ ಹಾಕಿದಾಗ ನಿಯಂತ್ರಣ ತಪ್ಪಿ ಹತ್ತು ಅಡಿಗಳಷ್ಟು ದೂರಕ್ಕೆ ಎಳೆದು ಪಲ್ಟಿಯಾಗಿ ಹದಿನೈದು ಅಡಿಗಳಷ್ಟು ಎತ್ತರಕ್ಕೆ ಹಾರಿ ಮೇಲಿನ ವಿಧ್ಯುತ್ ತಂತಿಗೆ ತಾಗಿ ರಸ್ತೆ ವಿಭಜಕಕ್ಕೆ ಗುದ್ದಿದ ರಭಸಕ್ಕೆ ಕಾರು ಪಲ್ಟಿಯಾಗಿ ನಜ್ಜುಗುಜ್ಜಾಗಿದೆ. ಸ್ಥಳೀಯರು ಹೇಳುವ ಪ್ರಕಾರ ಇದೆ ಸ್ಥಳದಲ್ಲಿ ಕೆಲವು ದಿನಗಳ ಹಿಂದೆ ನಾಲ್ಕೈದು ಅಪಘಾತಗಳಾಗಿದೆ. ಈ ವರ್ಷದಲ್ಲೇ ಈ ಸ್ಥಳದಲ್ಲಿ ಸುಮಾರು ಸಾವುಗಳಾಗಿದೆ.ಅಂಥದರಲ್ಲಿ ಇವರೆಲ್ಲ ಬದುಕುಳಿದಿದ್ದೇ ಹೆಚ್ಚು ಎಂದು ಹೇಳಿದ್ದಾರೆ

ಘಟನೆಗೆ ಸಂಬಂದಿಸಿದಂತೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...