Home ರಾಜ್ಯಮುಖ್ಯಮಂತ್ರಿ ಆಯ್ಕೆ ಇನ್ನೂ ಫೈನಲ್ ಆಗಿಲ್ಲ ಪಿಚ್ಚರ್ ಅಭಿ ಬಾಕಿ ಹೈ ಎಂದ ಡಿಕೆ..!! ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್ ಹೇಳಿಕೆ..!!

ಮುಖ್ಯಮಂತ್ರಿ ಆಯ್ಕೆ ಇನ್ನೂ ಫೈನಲ್ ಆಗಿಲ್ಲ ಪಿಚ್ಚರ್ ಅಭಿ ಬಾಕಿ ಹೈ ಎಂದ ಡಿಕೆ..!! ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್ ಹೇಳಿಕೆ..!!

by EDITOR NEWS WARRIORS
0 comments

ಮುಖ್ಯಮಂತ್ರಿ ಆಯ್ಕೆ ಇನ್ನೂ ಫೈನಲ್ ಆಗಿಲ್ಲ ಮಾಧ್ಯಮಗಳಲ್ಲಿ ಬರುತ್ತಿರುವುದು ಕೇವಲ ಊಹಾಪೋಹ ಸುಳ್ಳು ಸುದ್ದಿಗಳನ್ನು ಬಿತ್ತರಿಸಬೇಡಿ.

ಎಲ್ಲಾ ಎಲ್ಲಾ ಕಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವುದನ್ನು ನೋಡಿ ಕೋಪಗೊಂಡ ಡಿಕೆ ಇನ್ನೂ ಮುಖ್ಯಮಂತ್ರಿ ಆಯ್ಕೆ ಫೈನಲ್ ಆಗಿಲ್ಲ ಎಂದು ತನ್ನ ಪಟ್ಟು ಸಡಿಲಿಸದ ಬಂಡೆ ಅಂತೂ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ವಾನುಮತದಿಂದ ಆಯ್ಕೆಯಾಗಿದ್ದರು ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿ ಉಳಿದಿದೆ.

ಇನ್ನೇನು ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿ ಆಯ್ಕೆ ಹೊರಬೀಳಲಿದೆ.

ಡಿಕೆ ಶಿವಕುಮಾರ್ ಗೆ ಮುಖ್ಯಮಂತ್ರಿ ಭಾಗ್ಯ ಒಲಿಯುತ್ತಾ..?! ಮಾಜಿ ಸಿಎಂ ಸಿದ್ದರಾಮಯ್ಯ ಸಂಭ್ರಮಕ್ಕೆ ಎಳ್ಳು ನೀರು ಬೀಳುತ್ತಾ..?! ಕಾದುನೋಡಬೇಕು…

ರಘುರಾಜ್ ಹೆಚ್.ಕೆ..9449553305…

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!