
ಶಿವಮೊಗ್ಗ: ಇದೆ ಪ್ರಥಮ ಬಾರಿಗೆ ಸಚಿವರಾಗಿ ಕಾಂಗ್ರೆಸ್ ಸಂಪುಟದಲ್ಲಿ ಸ್ಥಾನ ಪಡೆದಿರುವ ಯುವ ನಾಯಕ ಮಧು ಬಂಗಾರಪ್ಪ ನವರಿಗೆ ನಾಳೆ ಸನ್ಮಾನ ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು .
ಈ ಕಾರ್ಯಕ್ರಮಕ್ಕೆ ಸರ್ವರಿಗೂ ಆತ್ಮೀಯ ಆಮಂತ್ರಣವನ್ನು ನೀಡಿರುವ ರಾಜ್ಯ ಕಾಂಗ್ರೆಸ್ ಸಂಚಾಲಕರು ಹಾಗೂ ದಿವಂಗತ ಬಂಗಾರಪ್ಪನವರ ನಿಕಟ ಸಂಪರ್ಕ ಹೊಂದಿದ್ದ ಡಿ/ಆರ್ ಎಂ ಮಂಜುನಾಥ್ ಗೌಡರು ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷರು, ಹೋಬಳಿಯ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಪಟ್ಟಣ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಗ್ರಾಮ ಪಂಚಾಯತಿ ಸದಸ್ಯರು ಅಧ್ಯಕ್ಷರು, ಉಪಾಧ್ಯಕ್ಷರು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ತಾಲೂಕು ಪಂಚಾಯತಿ ಮಾಜಿ ಸದಸ್ಯರು ಪಕ್ಷದ ಎಲ್ಲಾ ಪ್ರಮುಖ ಮುಖಂಡರುಗಳು ಆಗಮಿಸಿ ಈ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿಬೇಕಾಗಿ ಆತ್ಮೀಯ ಆಮಂತ್ರಣ ನೀಡಿದ್ದಾರೆ….
ಸಮಯ: ಬೆಳಗ್ಗೆ 10:30ಕ್ಕೆ ಲಗಾನ್ ಕಲ್ಯಾಣ ಮಂದಿರ ಶಿವಮೊಗ್ಗ….
ರಘುರಾಜ್ ಹೆಚ್.ಕೆ…9449553305….