
ಶಿವಮೊಗ್ಗ: ನೂತನ ಸಚಿವರಾದ ಮಧು ಬಂಗಾರಪ್ಪನವರಿಗೆ ಜಿಲ್ಲಾಡಳಿತ ವತಿಯಿಂದ ಜಿಲ್ಲಾಧಿಕಾರಿಗಳಾದ ಡಾ/ ಆರ್ ಸೇಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ಜಿ ಕೆ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸ್ನೇಹಲ್ ಸುಧಾಕರ್ ಲೋಕಂಡೆ ಅವರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಚಿವರಾದ ಮಧು ಬಂಗಾರಪ್ಪನವರಿಗೆ ಹೂಗುಚ್ಛ ನೀಡಿ ಸ್ವಾಗತ ನೀಡಿದರು….
ವಿವಿಧ ಇಲಾಖೆಯ ಅಧಿಕಾರಿಗಳು ಪರಸ್ಪರ ತಮ್ಮ ಪರಿಚಯವನ್ನು ನೂತನ ಸಚಿವರಿಗೆ ಮಾಡಿಕೊಂಡರು…
ರಘುರಾಜ್ ಹೆಚ್.ಕೆ…9449553305…