Home ರಾಜ್ಯವಾರ್ಡ್ ನಂಬರ್ 33ರ ಸವಾಯಿ ಪಾಳ್ಯದಲ್ಲಿ ರಸ್ತೆಯ ಉದ್ಘಾಟನಾ ಕಾರ್ಯಕ್ರಮ..!!

ವಾರ್ಡ್ ನಂಬರ್ 33ರ ಸವಾಯಿ ಪಾಳ್ಯದಲ್ಲಿ ರಸ್ತೆಯ ಉದ್ಘಾಟನಾ ಕಾರ್ಯಕ್ರಮ..!!

by EDITOR NEWS WARRIORS
0 comments

ಶಿವಮೊಗ್ಗ: ವಾರ್ಡ್ ನಂ.33 ಸವಾಯಿಪಾಳ್ಯದಲ್ಲಿ ಮಹಾನಗರ ಪಾಲಿಕೆ ಸದಸ್ಯೆ ಶ್ರೀಮತಿ ಶಬಾನಾ ಖಾನಂ ರವರು (SDPI ಕಾರ್ಪೊರೇಟರ್) ಹಲವು ಅಭಿವೃದ್ಧಿ ಕಾರ್ಯಗಳು ಮಾಡುತ್ತಿದ್ದು.


ಸವಾಯಿ ಪಾಳ್ಯದ ರಸ್ತೆಯ ಉದ್ಘಾಟನಾ ಕಾರ್ಯಕ್ರಮ 02/05/2023 ಶುಕ್ರವಾರ ಸಂಜೆ 4:೦೦ ಗಂಟೆಗೆ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮುಫ್ತಿ ಮುಜೀಬುಲ್ಲಾ, ಮುಫ್ತಿ ಸಾಲಿಂ ಸಾಬ್, ರಫಿ ಮೌಲಾನ, ನದೀಮ್ ಪಾಷ ಸವಾಯಿ ಪಾಳ್ಯ ಮಸ್ಜಿದಿ ಸದಸ್ಯರು ರಝಿಕ್ ಭಾರತ್ ಸವಾಯಿ ಪಾಳ್ಯ ಮಸ್ಜಿದಿ ಸದಸ್ಯರು ಸಲೀಂ ಖಾನ್ sdpi ಇಮ್ರಾನ್ ಅಹ್ಮದ್ sdpi ಅಧ್ಯಕ್ಷರು ಭಾಗವಹಿಸಿ ರಿಬ್ಬನ್ ಕಟ್ ಮಾಡಿ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿದರು.

ನಂತರ ದುವಾ ಮಾಡಿ ಸಿಹಿ ಹಂಚುವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸ್ಥಳೀಯ ವಾರ್ಡ್ ನಂ.33 ರ ನಾಗರೀಕರು ಮುಖಂಡರು ಹಾಗೂ SDPI ಜಿಲ್ಲಾ ನಾಯಕರು ಉಪಸ್ಥಿತರಿದ್ದರು….

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...