Home ರಾಜ್ಯಶಿವಮೊಗ್ಗ ನಗರ ಬಿಜೆಪಿ ಶಾಸಕ ಚನ್ನಬಸಪ್ಪ (ಚೆನ್ನಿ) ಅಧ್ಯಕ್ಷತೆಯಲ್ಲಿ ಪೌರಕಾರ್ಮಿಕ ರಿಂದ ಗಿಡ ನೆಡುವ ಮೂಲಕ ಪರಿಸರ ದಿನ ಆಚರಣೆ..!!

ಶಿವಮೊಗ್ಗ ನಗರ ಬಿಜೆಪಿ ಶಾಸಕ ಚನ್ನಬಸಪ್ಪ (ಚೆನ್ನಿ) ಅಧ್ಯಕ್ಷತೆಯಲ್ಲಿ ಪೌರಕಾರ್ಮಿಕ ರಿಂದ ಗಿಡ ನೆಡುವ ಮೂಲಕ ಪರಿಸರ ದಿನ ಆಚರಣೆ..!!

by EDITOR NEWS WARRIORS
0 comments

ಶಿವಮೊಗ್ಗ: ಇಂದು ಪರಿಸರ ದಿನಾಚರಣೆ ಅಂಗವಾಗಿ ಮಹಾತ್ಮ ಗಾಂಧಿ ಪಾರ್ಕಿನಲ್ಲಿ ನಗರ ಶಾಸಕರಾದ ಚನ್ನಬಸಪ್ಪ (ಚೆನ್ನಿ) ಅಧ್ಯಕ್ಷತೆಯಲ್ಲಿ ಹಾಜರಿದ್ದ ಪೌರಕಾರ್ಮಿಕ ರಿಂದ ಗಿಡ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಮಂಜುನಾಥ್ ರವರು ಸಮುದಾಯ ವ್ಯವಹಾರಿಕಾಧಿಕಾರಿಯಾದ ಅನುಪಮಾ ಆರೋಗ್ಯ ಅಧಿಕಾರಿ ಅಮೋಘ ಮತ್ತು ಇತರ ಸಿಬ್ಬಂದಿ ವರ್ಗದವರು ಹಾಜರಿದ್ದರು..

ರಘುರಾಜ್ ಹೆಚ್.ಕೆ..9449553305…

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...