
ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್, ಮಧು ಬಂಗಾರಪ್ಪನವರು ಇಂದು ಬೆಳಗ್ಗೆ 10 ಗಂಟೆಗೆ ಪ್ರವಾಸ ಮಂದಿರಕ್ಕೆ ಆಗಮಿಸಲಿದ್ದು 10:30ಕ್ಕೆ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನಾ ಸಭೆ ನಡೆಸಲಿದ್ದು ನಂತರ 11:30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯನ್ನು ಉದ್ಘಾಟಿಸಲಿದ್ದಾರೆ,