

ಮೀನು ಹಿಡಿಯಲು ಹೋಗಿ ಇಬ್ಬರು ಯುವಕರು ನದಿಯಪಾಲಾಗಿರುವ ಘಟನೆ ಇಂದು ಸಂಜೆ ನಡೆದಿದ್ದು. ತಾಲೂಕಿನ ಚೌಡಯ್ಯದಾನಪುರ ಗ್ರಾಮದ ತುಂಗಭದ್ರ ನದಿಯಲ್ಲಿ ರವಿವಾರ ಸಂಜೆ ನಡೆದಿದೆ. ಮೃತರನ್ನು ಹಾವೇರಿ ತಾಲೂಕಿನ ಗುತ್ತಲ ಪಟ್ಟಣದ ಪಕ್ಕಿರೇಶ ಹೊನ್ನಪ್ಪ ಮಣ್ಣೂರ(23) ಹಾಗೂ ಯಲ್ಲಪ್ಪ ಪಕ್ಕೀರಪ್ಪ ಕುಂಬಾರ(34) ಎಂದು ಗುರುತಿಸಲಾಗಿದೆ. ಮೃತರ ಶೋಧನೆ ಕಾರ್ಯ ಮುಂದುವರೆದಿದೆ.. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ..

ವರದಿ… ಪವನ್….
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…