
ಅಮೇರಿಕಾ : ಭಾರತದ ಪ್ರಧಾನಿ ನರೇಂದ್ರ ಮೋದಿ ವಿಶ್ವದ ಜನಪ್ರಿಯ ನಾಯಕರಾಗಿ ಅಗ್ರಗಣ್ಯ ಸ್ಥಾನದಲ್ಲಿದ್ದಾರೆ. ಎಲ್ಲಿ ಹೋದರು ನರೇಂದ್ರ ಮೋದಿಗೆ ಜೈಕಾರ ಕೂಗುತ್ತಾರೆ ಆ ಮಟ್ಟದ ಜನಪ್ರಿಯತೆಯನ್ನು ಭಾರತದ ಪ್ರಧಾನಿ ಹೊಂದಿದ್ದಾರೆ .
ಅಮೇರಿಕಕ್ಕೂ ಸಹ ಕಳೆದ ಒಂಬತ್ತು ವರ್ಷಗಳಲ್ಲಿ ಐದು ಸಲ ಮೋದಿ ಭೇಟಿ ನೀಡಿದ್ದಾರೆ . ಈ ಸಲದ ಭೇಟಿಯ ಸಂದರ್ಭದಲ್ಲಿ ಅನಿವಾಸಿ ಭಾರತೀಯರು ಪ್ರಧಾನಿ ಮೋದಿಯ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ನಡೆಸಿ ಸರ್ವಾಧಿಕಾರಿ ಧೋರಣೆಯನ್ನು ಹೊಂದಿರುವ ಪ್ರಧಾನಿ ಎಂದು ಟೀಕಿಸಿದ್ದಾರೆ…
ಈ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದ್ದು ಭಾರತದ ಪ್ರಧಾನಿ ಮೋದಿಯ ವಿರೋಧಿ ಬಣಗಳು ಸಹ ಇದನ್ನು ಶೇರ್ ಮಾಡುತ್ತಿವೆ…
ರಘುರಾಜ್ ಹೆಚ್.ಕೆ..9449553305…