
ಶಿವಮೊಗ್ಗ: ಕರ್ನಾಟಕ ಪ್ರದೇಶ ಜಾತ್ಯಾತೀತ ಜನತಾದಳ ಪಕ್ಷದ ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನಗರದ ನವುಲೆಯ ವಾಸಿಯಾದ ಎನ್.ಆರ್ ಮಂಜುನಾಥ್ ಅವರನ್ನು ನೇಮಕ ಮಾಡಲಾಗಿದೆ…
ಮಂಜುನಾಥ್ ಅವರು ನಗರದ ನವುಲೆಯ ವಾಸಿಯಾಗಿದ್ದು ಜಾತ್ಯಾತೀತ ಜನತಾದಳದ ನಿಷ್ಠಾವಂತ ಕಾರ್ಯಕರ್ತರಾಗಿದ್ದು ಸಾಕಷ್ಟು ವರ್ಷಗಳಿಂದ ಪಕ್ಷಕ್ಕೆ ನಿಷ್ಠರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಈ ಕಾರ್ಯನಿಷ್ಠೆಯನ್ನು ಮೆಚ್ಚಿ ಪಕ್ಷದ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷರಾದ ಡಿ ಜಯರಾಮ್ ಅವರು ಮಂಜುನಾಥ್ ಅವರನ್ನು ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ…
ರಘುರಾಜ್ ಹೆಚ್.ಕೆ..9449553305…