
ಶಿವಮೊಗ್ಗ : ಮಹಾನಗರ ಪಾಲಿಕೆಯ ಆಯುಕ್ತರಾಗಿ ನಂತರ ಸ್ಮಾರ್ಟ್ ಸಿಟಿಯ ಎಂಡಿ ಆಗಿ ಪದೋನ್ನತಿ ಹೊಂದಿ ಕಾರ್ಯನಿರ್ವಹಿಸುತ್ತಿದ್ದ ಚಿದಾನಂದ ವಠಾರೆ ಯನ್ನು ವ್ಯವಸ್ಥಾಪಕ ನಿರ್ದೇಶಕರು ಕರ್ನಾಟಕ ರಾಜ್ಯ ವೈದ್ಯಕೀಯ ನಿಗಮ ನಿಯಮಿತ ಬೆಂಗಳೂರು ಇಲ್ಲಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಚಿದಾನಂದ ವಠಾರೆ ಅವರಿಂದ ತೆರವಾಗಿರುವ ಸ್ಥಾನಕ್ಕೆ ಯಾರನ್ನು ವರ್ಗಾವಣೆ ಮಾಡಿಲ್ಲ ಚೀಫ್ ಇಂಜಿನಿಯರ್ ರಂಗನಾಥ್ ನಾಯಕ್ ಪ್ರಭಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ರಘುರಾಜ್ ಹೆಚ್.ಕೆ..9449553305…